ಜಾತಿಗಣತಿ ಪ್ರಶ್ನಿಸುವ ಪೇಜಾವರ ಸ್ವಾಮಿ, ಶೇ.10ರ ಮೇಲ್ಜಾತಿ ಮೀಸಲಾತಿ ನಿರಾಕರಿಸುತ್ತಾರ?

ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ? 'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...

ಮಹಾ ಚುನಾವಣೆ | ಮುಸ್ಲಿಮರನ್ನು ಮಟ್ಟ ಹಾಕಲು ಬಾಬಾ ಸಿದ್ದೀಕಿ ಹತ್ಯೆ ನಡೆಯಿತೇ?

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....

ಸಚಿವ ಪ್ರಲ್ಹಾದ್ ಜೋಶಿ ಸಹೋದರನ ವಂಚನೆ ಪ್ರಕರಣಗಳೂ, ಸಂಬಂಧವಿಲ್ಲದ ಸಬೂಬುಗಳೂ

ಸಂಭಾವಿತ ಎಂದು ಮಾಧ್ಯಮಗಳಿಂದ ಪ್ರಚಾರ ಪಡೆದಿರುವ ಪ್ರಲ್ಹಾದ್ ಜೋಶಿಯವರು ಈಗ ಕೇಂದ್ರ ಸಚಿವರು. ಮೋದಿ ಮತ್ತು ಅಮಿತ್ ಶಾಗಳ ಆಪ್ತರು. ಇದೇ ಸಂದರ್ಭದಲ್ಲಿ ಸಹೋದರ ಗೋಪಾಲ್ ಜೋಶಿ, ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಮಾಜಿ...

ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು

ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...

ಈ ದಿನ ವಿಶೇಷ | ಹರಿಯಾಣ ಫಲಿತಾಂಶದಿಂದ ರಾಜ್ಯ ಕಾಂಗ್ರೆಸ್ ಪಾಠ ಕಲಿಯುತ್ತದೆಯೇ?

ಕಾಂಗ್ರೆಸ್ಸಿಗರು ಪಾಠ ಕಲಿಯುವ ಪೈಕಿಯಲ್ಲ ಎನ್ನುವುದು ಸರಣಿ ಸೋಲುಗಳಿಂದ ಸಾಬೀತಾಗುತ್ತಲೇ ಸಾಗಿದೆ. ಕರ್ನಾಟಕದಲ್ಲೂ ಅದೇ ಕಾದಾಟ, ಕಾಲೆಳೆದಾಟ, ಉಡಾಫೆ, ಉದಾಸೀನ ಮುಂದುವರೆದರೆ- 2019ರಲ್ಲಾಗಿದ್ದು ಮತ್ತೊಮ್ಮೆ ಮರುಕಳಿಸಬಹುದು. ಹರಿಯಾಣದಲ್ಲಾಗಿದ್ದು ಕರ್ನಾಟಕದಲ್ಲೂ ಸಂಭವಿಸಬಹುದು... ಹರಿಯಾಣದಲ್ಲಿ ಚುನಾವಣೆಗೆ ಮುಂಚೆಯೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಸವರಾಜು ಮೇಗಲಕೇರಿ