ಬೆಂಗಳೂರು | ಬಸ್ ನಿಲ್ಲಿಸಿಲ್ಲವೆಂದು BMTC ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆಗೈದ ಮಹಿಳೆ

ತನ್ನ ಕಚೇರಿ ಬಳಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಐಟಿ ಉದ್ಯೋಗಿ ಮಹಿಳೆಯೊಬ್ಬರು ಬಿಎಂಟಿಸಿ ಬಸ್‌ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಶನಿವಾರ ನಡೆದಿದ್ದು, ಇದೀಗ...

ರಾಯಚೂರು | ಮೈಮೇಲೆ ಕೆಸರು ಸಿಡಿದಕ್ಕೆ ಬಸ್ ಚಾಲಕ,ನಿರ್ವಾಹಕ ಜೊತೆ ಯುವಕನೋರ್ವ ವಾಗ್ವಾದ : ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಸ್ ಚಲಿಸುವಾಗ ಕೆಸರು ಸಿಡಿದಿದ್ದಕ್ಕೆ ಯುವಕನು ಬಸ್ ಚಾಲಕ ಹಾಗೂ ನಿರ್ವಾಹಕನ ಜೊತೆ ವಾಗ್ವಾದ ನಡೆಯಿತು. ತನ್ನ ಮೇಲೆ ಕೇಸ್ ದಾಖಲಿಸುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಹುನುಕುಂಟಿ...

ಚಾಮರಾಜನಗರ | ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...

ವಿಡಿಯೋ ವೈರಲ್ | ಹಿಮ್ಮುಖವಾಗಿ ಬಸ್‌ ಚಲಾಯಿಸಿದ ಚಾಲಕ; ಹಲವು ವಾಹನಗಳಿಗೆ ಢಿಕ್ಕಿ

ಮಹಾರಾಷ್ಟ್ರದ ಪುಣೆಯಲ್ಲಿ ಪುಣೆ ಮಹಾನಗರ ಪರಿವಾಹನ್ ಮಹಾಮಂಡಲ್ ಲಿಮಿಟೆಡ್ (ಪಿಎಂಪಿಎಂಎಲ್)ನ ಬಸ್ ಚಾಲಕನೊಬ್ಬ ಅಜಾರೂಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ. ಹಿಮ್ಮುಖವಾಗಿ ಬಸ್ ಅನ್ನು ಚಲಾಯಿಸಿದ್ದು, ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾರೆ. ಬೇಜವಬ್ದಾರಿತನದಿಂದ ಬಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಸ್ ಚಾಲಕ