2014ರಲ್ಲಿ ಮೋದಿಯವರು ಪ್ರಧಾನಿ ಆಗುವ ತನಕ ಹೊರದೇಶಗಳಲ್ಲಿನ ಅದಾನಿ ಯೋಜನೆಗಳು ಇಂಡೋನೇಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಕಲ್ಲಿದ್ದಿಲ ಗಣಿಗಾರಿಕೆಗಷ್ಟೇ ಸೀಮಿತವಾಗಿದ್ದವು. ಇದೀಗ ಏಷ್ಯಾದಿಂದ ಆಫ್ರಿಕಾದವರೆಗೆ ವ್ಯಾಪಕ ಶ್ರೇಣಿಯ ಮೂಲಸೌಲಭ್ಯ ಯೋಜನೆಗಳು ಅದಾನಿ ಪಾಲಾಗಿವೆ.
ಹೊರದೇಶಗಳಲ್ಲಿಯೂ ವಿಮಾನ...
ಚೆನ್ನೈನ ಎಂ ಎ ಚಿದಂಬರಮ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್ಗಳ ದಾಳಿಗೆ ಸಿಲುಕಿ 149 ರನ್ಗಳಿಗೆ ಆಲೌಟ್ ಆಗಿದೆ. ಫಾಲೋಆನ್ ಅವಕಾಶ...
ಬಾಂಗ್ಲಾದೇಶ ವಿರುದ್ಧ ರನ್ ಗಳಿಸಲು ಪರದಾಡಿದ ಭಾರತ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113) ಹಾಗೂ ರವೀಂದ್ರ ಜಡೇಜಾ (86) ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 376 ರನ್ಗಳಿಗೆ ಮೊದಲ ಇನಿಂಗ್ಸ್ ಸಮಾಪ್ತಿಗೊಳಿಸಿದೆ.
6...
ಭಾರತ-ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಟೆಸ್ಟ್ ಪಂದ್ಯವು ಚೆನ್ನೈನಲ್ಲಿ ನಡೆದರೆ, ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27...
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ...