ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಸೇನಾ ಮುಖ್ಯಸ್ಥ ವಾಕರ್ ಉಜ್ ಜಮಾನ್ ಹೇಳಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸೋಮವಾರ ಮಧ್ಯಾಹ್ನ 2:30...
ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರು ಮತ್ತು ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100...
ಬಾಂಗ್ಲಾದೇಶದಲ್ಲಿ ಇನ್ಸ್ಟಾಗ್ರಾಂ, ಟಿಕ್ಟಾಕ್, ವಾಟ್ಸಾಪ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಬ್ಯಾನ್ ಮಾಡಲಾಗಿದೆ.
ಆಗಸ್ಟ್ 2ರಂದು ಈ ನಿರ್ಧಾರ ಘೋಷಿಸಲಾಗಿದೆ ಎಂದು ಗ್ಲೋಬಲ್ ಐಸ್ ನ್ಯೂಸ್ ತನ್ನ ಎಕ್ಸ್ ಖಾತೆಯಲ್ಲಿ ವರದಿ...
ಮೀಸಲಾತಿ ಸುಧಾರಣೆಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಪಸರಿಸುವುದನ್ನು ತಡೆಯಲು ಬಾಂಗ್ಲಾದೇಶ ದ ಶೇಖ್ ಹಸೀನಾ ಸರ್ಕಾರ ಇಂಟರ್ನೆಟ್ ಸ್ಥಗಿತಗೊಳಿಸಿತ್ತು. ಈಗ ಪುನಃ 10 ದಿನಗಳ ನಂತರ ಇಂದು(ಜುಲೈ 28)...
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕಳೆದ ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 163ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ...