ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ ಹಾಗೂ ಬಾಗಲಕೋಟೆ ತಾಲೂಕಿನ ಕೆಲ ಊರುಗಳಲ್ಲಿ ಪ್ರವಾಹ ಪರಸ್ಥಿತಿ ಮುಂದುವರಿದಿದೆ. ಕೃಷ್ಣೆಯ ಹಿನ್ನೀರಿನ ಒತ್ತಡವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕೃಷ್ಣಾ ನದಿಗೆ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ ರೂಪಿಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಿಯಕುಮಾರ ಸೂರಕೆ ಹೇಳಿದರು. ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅವುಗಳ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ...

ಭಿನ್ನಾಭಿಪ್ರಾಯಗಳಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆ: ಕಸಾಪ ಅಧ್ಯಕ್ಷ ಡಾ ಮಹೇಶ್‌ ಜೋಶಿ

ಭಿನ್ನಾಭಿಪ್ರಾಯದಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆಯಾಗಿದ್ದರಿಂದ ಸಂಡೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. ಸಂಡೂರಿನ ಸಭೆ ರದ್ದಾಗಲು ಕಸಾಪದ ಕೇಂದ್ರ ಸಮಿತಿಯಲ್ಲಿ ಐದು ವರ್ಷ ಕೆಲಸ ಮಾಡಿರುವ ವಸುಂದರ ಭೂಪತಿ ಜಿಲ್ಲಾಡಳಿತಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಗಲಕೋಟೆ