ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ದಿ.23.11.2023ರಿಂದ ಇಲ್ಲಿಯವರೆಗೆ...
ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...
ಬಾಲಗಕೋಟೆ ಜಿಲ್ಲೆಯಲ್ಲಿ ಎಚ್ಐವಿ ಸೋಂಕಿತರ ಪ್ರಮಾಣವು ಕಳೆದ ವರ್ಷಕ್ಕಿಂತ ಈ ವರ್ಷ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಶೇ.1ರಿಂದ ಶೇ.0.76ಕ್ಕೆ ಇಳಿಕೆಯಾಗಿದೆ. ಈ ಪೈಕಿ, ಗರ್ಭಿಣಿಯರಲ್ಲಿಯೂ ಸೋಂಕಿತರ ಪ್ರಮಾಣ ಶೇ.0.06ರಿಂದ ಶೇ.0.05ಕ್ಕೆ ಇಳಿಮುಖ...
ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಆಹೋ ರಾತ್ರಿ ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ...
ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ...