ಬಾಗೇಪಲ್ಲಿ | ನನ್ನ ವಿರುದ್ಧ ಸೋತ ಅಭ್ಯರ್ಥಿಯ ದೂರಿನನ್ವಯ ಇಡಿ ದಾಳಿ: ಶಾಸಕ ಸುಬ್ಬಾರೆಡ್ಡಿ

ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಸೋತಂತ ವ್ಯಕ್ತಿ, ʼಸುಬ್ಬಾರೆಡ್ಡಿಯವರ ವಿದೇಶದಲ್ಲಿ ಆಸ್ತಿ ಇದೆ. ಇವರ ಚುನಾವಣೆ ಅಫಿಡವಿಟ್ ಸರಿಯಿಲ್ಲʼ ಅಂತ ಕೇಸ್ ಹಾಕಿರುವ ಹಿನ್ನೆಲೆಯಲ್ಲಿ ನನ್ನ ಮೇಲೆ ಇ.ಡಿ ದಾಳಿ ನಡೆದಿದ್ದು, ಅಧಿಕಾರಿಗಳು...

ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದಲ್ಲಿ ಬುಧವಾರ (ಜು.2) ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಯಿತು. ಬೆಂಗಳೂರು ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಸರ್ಕಾರ ಒಂದಿಷ್ಟು ಮಹತ್ವದ ತೀರ್ಮಾನಗಳನ್ನು ಕೈಗೊಂಡಿತು. ಬೆಂಗಳೂರು ಗ್ರಾಮಾಂತರ...

ತಿರುಪತಿ ಸಮೀಪ ಭೀಕರ ಅಪಘಾತ: ಚಿಕ್ಕಬಳ್ಳಾಪುರದ ಮೂವರು ಸಾವು; 12 ಮಂದಿಗೆ ಗಾಯ

ಇಲ್ಲಿಗೆ ಸಮೀಪದ ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ ಬೆಳಗಿನ ಜಾವ ವೇಗವಾಗಿ ಬಂದ ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಅಪ್ಪಳಿಸಿದ ಪರಿಣಾಮ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇತರ 12...

ಬಾಗೇಪಲ್ಲಿ | ಡೆಂಘಿ, ಮಲೇರಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಮುಂಜಾಗ್ರತೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊತ್ತಪಲ್ಲಿ ಶಾಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಡೆಂಘಿ, ಮಲೇರಿಯಾ ರೋಗದ ಬಗ್ಗೆ ಮಕ್ಕಳಿಗೆ ಮುಂಜಾಗ್ರತಾ ಅರಿವು ಮೂಡಿಸಿದರು. ಈ...

ಬಾಗೇಪಲ್ಲಿ | ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ರೈತರ ಸಮಸ್ಯೆ ಕೇಳುವವರೇ ಇಲ್ಲ!

ರೈತರಿಗೆ ಬಿತ್ತನೆ ಬೀಜ, ವಿಮೆ, ಬೆಳೆ ಪರಿಹಾರ, ರಸಗೊಬ್ಬರ, ವಿದ್ಯಾನಿಧಿ, ಕಿಸಾನ್‌ ಸಮ್ಮಾನ್‌, ಯಂತ್ರಧಾರೆ ಸೇರಿದಂತೆ ನಾನಾ ಯೋಜನೆಗಳು ಕೃಷಿ ಇಲಾಖೆಯಲ್ಲಿ ರೂಪುಗೊಂಡಿವೆ. ಆದರೆ ಇಂತಹ ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಗೇಪಲ್ಲಿ