ಬಾಗಲಕೋಟೆ | ಮೂವರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ತಾಯಿ...

ಬಾದಾಮಿ | ದಶಕದ ಬಳಿಕ ಚಾಲುಕ್ಯ ಉತ್ಸವ: ಇಂದು ಸಂಜೆ ಸಿದ್ದರಾಮಯ್ಯನವರಿಂದ ಚಾಲನೆ

ಬರೋಬ್ಬರಿ ಒಂದು ದಶಕದ ಬಳಿಕ ಚಾಲುಕ್ಯ ಉತ್ಸವ ಆಚರಣೆಗೆ ಕಾಲ ಕೂಡಿಬಂದಿದ್ದು, ಈ ಉತ್ಸವಕ್ಕೆ ಇಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. 2015ರ ಬಳಿಕ ವಿವಿಧ ಕಾರಣಗಳಿಗಾಗಿ ಚಾಲುಕ್ಯ ಉತ್ಸವ ನಡೆದಿರಲಿಲ್ಲ. ಈ...

ಬಾದಾಮಿ | ಮನರೇಗಾ ಕಾಯ್ದೆ ತಿದ್ದುಪಡಿ ಮೂಲಕ ಎರಡನೇ ಬಾರಿ ಮಹಾತ್ಮ ಗಾಂಧೀಜಿ ಹತ್ಯೆ: ಶಾಸಕ ಜೆ ಟಿ ಪಾಟೀಲ್‌

ದೇಶದ ಪ್ರತಿಯೊಂದು ಹಳ್ಳಿಯ ಬಡಜನರು ನಿರುದ್ಯೋಗಿಗಳಾಗದೆ ಆರ್ಥಿಕವಾಗಿ ಶಕ್ತರಾಗಿರಲು ಆಗಿನ ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಕೇಂದ್ರದ ಮೋದಿ ಸರ್ಕಾರ ಮನರೇಗಾ ಕಾಯ್ದೆಯನ್ನು ತಿದ್ದುಪಡಿ...

ಬಾದಾಮಿ | ಒನಕೆ ಓಬವ್ವಳ ಧೈರ್ಯ ಸಾಹಸ ಮಹಿಳೆಯರಿಗೆ ಸ್ಫೂರ್ತಿ: ಪಾಂಡಪ್ಪ ಕಟ್ಟಿಮನಿ

ವೀರ ವನಿತೆ ಒನಕೆ ಓಬವ್ವಳ ಸಮಯ ಪ್ರಜ್ಞೆ ಮತ್ತು ಧೈರ್ಯ, ಸಾಹಸವು ನಾಡಿನ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಬಾದಾಮಿ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಹೇಳಿದರು. ಬಾದಾಮಿ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ತಾಲೂಕು...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಭಾರತದ ಸಂವಿಧಾನದ ಇತಿಹಾಸವನ್ನು ಅರಿಯಬೇಕಾದ ಅಗತ್ಯವಿದೆ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾದಾಮಿ