ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಹಿತಿ ಹಾಗೂ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಪೂಜೆ ಸಲ್ಲಿಸಿ,...
"ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನ ನೀಡಿದ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ " ಎಂದು ಕರ್ನಾಟಕ...
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಈ...
ಅಧಿಕಾರವಿಲ್ಲದೆ ಅತಂತ್ರರಾಗಿರುವ ರಾಜ್ಯ ಬಿಜೆಪಿ ನಾಯಕರಿಗೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದರಲ್ಲೂ ಧರ್ಮ ಹುಡುಕುವುದು, ಕೋಮು ಬಣ್ಣ ಬಳಿಯುವುದು, ಜನರ ನಡುವೆ ದ್ವೇಷಾಸೂಯೆ ಬಿತ್ತುವುದು, ಶಾಂತಿ-ಸಹಬಾಳ್ವೆಗೆ ಧಕ್ಕೆ ತರುವುದು, ಸ್ವಾರ್ಥ ರಾಜಕೀಯಕ್ಕೆ ಬಳಸಿಕೊಳ್ಳುವುದು ರೂಢಿಯಾಗಿಹೋಗಿದೆ.
ಬುಕರ್...
ಧರ್ಮಗ್ರಂಥಗಳಾದ ಕುರ್‌ಆನ್, ಭಗವದ್ಗೀತೆ, ಬೈಬಲ್ ಸೇರಿದಂತೆ ಎಲ್ಲ ಧರ್ಮ ಗ್ರಂಥಗಳಲ್ಲಿನ ಸಂದೇಶಗಳನ್ನು ಮುಸಲ್ಮಾನರು, ಹಿಂದೂಗಳು, ಕ್ರೈಸ್ತರು ಪರಸ್ಪರ ಹಂಚಿಕೊಳ್ಳುವಂತಾಗಬೇಕು. ಆ ರೀತಿಯ ಕೊಡುಕೊಳ್ಳುವಿಕೆಯ ಸಂಬಂಧಗಳು ಬೆಳೆದರೆ ಮಾತ್ರ ಮನುಷ್ಯರು ಒಂದಾಗಿ, ಇನ್ನೊಬ್ಬರನ್ನು ಸಹಿಸಿಕೊಂಡು...