ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಅನ್ಮೋಲ್ ಬಿಷ್ಣೋಯಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು

ಮಹಾರಾಷ್ಟ್ರದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿಯನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಈ ಬಗ್ಗೆ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಮಂಗಳವಾರ ಆರೋಪಿಯನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದ್ದು,...

ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ | ಹೇಳಿಕೆಯಲ್ಲಿ ಬಿಲ್ಡರ್‌ಗಳ, ರಾಜಕಾರಣಿಗಳ ಹೆಸರು ಉಲ್ಲೇಖಿಸಿದ ಮಗ

ತನ್ನ ತಂದೆ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಜೀಶನ್ ಸಿದ್ದೀಕಿ ಪೊಲೀಸರಿಗೆ ಹೇಳಿಕೆಯನ್ನು ನೀಡಿದ್ದಾರೆ. ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ....

ಸೆಲೆಬ್ರಿಟಿಗಳ ಬಲಿಸಂಚಿಗೆ ಮುಂಬೈ ಕುಖ್ಯಾತಿ; ಸಲ್ಮಾನ್, ಸಿದ್ದೀಕಿ ಈಗ ಸೈಫ್, ಶಾರುಖ್!

ಖ್ಯಾತನಾಮರ ಸ್ಥಿತಿಯೇ ಹೀಗಾದರೆ ಸಾಮಾನ್ಯರು ಏನು ಮಾಡಬೇಕು ಎಂದು ಪ್ರತಿಪಕ್ಷಗಳು ಕೇಳಲಾರಂಭಿಸಿವೆ. ಕಾನೂನು ಸುವ್ಯವಸ್ಥೆಯಲ್ಲಿ ಮಹಾರಾಷ್ಟ್ರ ಸರ್ಕಾರ ತಾಳಿರುವ ನಿರ್ಲಕ್ಷ್ಯವು ಢಾಳಾಗಿ ಕಾಣಲಾರಂಭಿಸಿದೆ. ಮುಂಬೈ ಮಹಾನಗರವು ಖ್ಯಾತನಾಮರ ಬಲಿಸಂಚಿನ ಕುಖ್ಯಾತಿ ಗಳಿಸಲಾರಂಭಿಸಿದೆ. ಬಾಲಿವುಡ್ ನಟ...

2 ಕೋಟಿ ರೂ. ಕೊಡದಿದ್ದರೆ ಹತ್ಯೆ: ಸಲ್ಮಾನ್ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...

ಮಹಾ ಚುನಾವಣೆ | ಮುಸ್ಲಿಮರನ್ನು ಮಟ್ಟ ಹಾಕಲು ಬಾಬಾ ಸಿದ್ದೀಕಿ ಹತ್ಯೆ ನಡೆಯಿತೇ?

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಬಾ ಸಿದ್ದೀಕಿ