ಕೊಪ್ಪಳ | ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ. ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಸುರಿದ ಧಾರಾಕಾರ...

ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...

ಬೀದರ್‌ | ಸಾರಿಗೆ ಬಸ್‌ ಹರಿದು ಆರು ವರ್ಷದ ಬಾಲಕ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ಹರಿದು ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮಿರಕಲ್‌ ಗ್ರಾಮದಲ್ಲಿ ಜರುಗಿದೆ. ಮಹಾರಾಷ್ಟ್ರದ ನಿಲಂಗ ಗ್ರಾಮದ ನಿವಾಸಿ ಗಣೇಶ್ ಲಕ್ಷ್ಮಣ್ (6) ಮೃತ ಬಾಲಕ....

ರಾಯಚೂರು | ಈಜಲು ಹೋದ ಬಾಲಕ ಪಂಪ್‌ಸೆಟ್‌ಗೆ ಸಿಲುಕಿ ಸಾವು

ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...

ಬೆಂಗಳೂರು | ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ ದಂಪತಿ: ನೀರಿನ ಸಂಪ್‌ಗೆ ಬಿದ್ದು ಮಗು ಸಾವು

ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.​ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಲಕ ಸಾವು