ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು

ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ವಕೀಲ ಪ್ರಶಾಂತ್...

ಮದುವೆಯಾಗುವುದಾಗಿ ನಂಬಿಸಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ: ‘ಧುರಂಧರ್’ ನಟನ ಬಂಧನ

ಮದುವೆಯಾಗುವುದಾಗಿ ನಂಬಿಸಿ ಕಳೆದ ಒಂದು ದಶಕದಿಂದ ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ‘ಧುರಂಧರ್’ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 41 ವರ್ಷದ ಸಂತ್ರಸ್ತೆ...

ಬಾಲಿವುಡ್ ಕೋಮುವಾದಿ ಮನಸ್ಥಿತಿ ಬಯಲಿಗೆಳೆದ ಎ ಆರ್‌ ರೆಹಮಾನ್!

ಬಿಬಿಸಿಗೆ ನೀಡಿರುವ ಸಂದರ್ಶನದಲ್ಲಿ ಮಾತಾಡಿರುವ ಎ ಆರ್ ರೆಹಮಾನ್ ಅವರು, “ಹಿಂದಿ ಚಿತ್ರರಂಗದಲ್ಲಿ ನನಗೆ ಸಿಗಬೇಕಾದ ಅವಕಾಶಗಳು ಕಳೆದ ಎಂಟು ವರ್ಷಗಳಿಂದ ಕೈ ತಪ್ಪುತ್ತಿದ್ದು, ಇದು ಕೋಮುವಾದಿ ಮನಸ್ಥಿತಿ ಇರಬಹುದು. ನಾನು ಮುಸಲ್ಮಾನ...

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಇಂದು (ನವೆಂಬರ್ 24) ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೇವರು ಕರೆದುಕೊಂಡಿದ್ದಾರೆ. ಡಿಸೆಂಬರ್ 8ರಂದು...

‘ಸೂಪರ್ ಸ್ಟಾರ್‌ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ – ಯಾರೂ ಮಾತಾಡಲ್ಲ: ಮೌನ ಮುರಿದ ದೀಪಿಕಾ ಪಡುಕೋಣೆ

ದಕ್ಷಿಣ ಭಾರತ ಚಿತ್ರರಂಗಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾಗಳಾದ 'ಕಲ್ಕಿ' ಮತ್ತು 'ಸ್ಪಿರಿಟ್' ಸಿನಿಮಾಗಳಿಂದ ತಮ್ಮನ್ನು ಹೊರಹಾಕಲಾಗಿರುವ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೌನ ಮುರಿದಿದ್ದಾರೆ. 'ಸೂಪರ್‌ ಸ್ಟಾರ್‌ಗಳು 8 ಗಂಟೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಲಿವುಡ್