ಸ್ಟೆಥಸ್ಕೋಪ್ ಹಿಡಿದು ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೀಗ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಸಲುವಾಗಿ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ಭಾರಿ ಕುತೂಹಲಕಾರಿ ವಿದ್ಯಮಾನದಲ್ಲಿ ತೆಲಂಗಾಣ ಚುನಾವಣೆಯಲ್ಲಿ 15 ವೈದ್ಯರು ಗೆಲುವು ಗಳಿಸಿದ್ದು, ವಿಧಾನಸಭೆ...
2014ರಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಿದ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್, ಈಗ ಫೀನಿಕ್ಸ್ನಂತೆ ಎದ್ದು ನಿಂತಿದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಆಡಳಿತರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಸೋಲುಂಡಿದೆ. ಆಡಳಿತ...
2014ರಿಂದಲೂ ಕಾಂಗ್ರೆಸ್ ತೆಲಂಗಾಣದ ಗದ್ದುಗೆ ಮೇಲೆ ಕಣ್ಣಿಟ್ಟಿತ್ತು. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಕೂಡ ತೆಲಂಗಾಣದ ಕಾಂಗ್ರೆಸ್ಗೆ ದೊಡ್ಡ ನೈತಿಕ ಶಕ್ತಿಯಾಯಿತು. ಒಗ್ಗಟ್ಟಿನಿಂದ ಹೋರಾಡಲು ಸ್ಫೂರ್ತಿ ನೀಡಿತು. ಮುಖ್ಯವಾಗಿ ಕರ್ನಾಟಕದ ಮಾದರಿಯಲ್ಲಿಯೇ...
ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ.
13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ...
ತೆಲಂಗಾಣ ವಿಧಾನಸಭಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು 'ಎಕ್ಸಿಟ್ ಪೋಲ್' ಸಮೀಕ್ಷೆಗಳು ತಿಳಿಸಿವೆ. ಈ ನಡುವೆ ಹ್ಯಾಟ್ರಿಕ್ ಕನಸಿನಲ್ಲಿರುವ ಬಿಆರ್ಎಸ್ ಪಕ್ಷಕ್ಕೆ ಮತ್ತೆ ಅಧಿಕಾರ ಸಿಗುವುದು...