ರಾಜಸ್ಥಾನ | SIR ಒತ್ತಡ?: ಕುಸಿದುಬಿದ್ದ ಬಿಎಲ್‌ಒ ಸಾವು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ಬಿಎಲ್‌ಒ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು ಎಸ್‌ಐಆರ್‌ ಕೆಲಸದ ಒತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ರಾಜಸ್ಥಾನದ ಕೋಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ವಿಜಯ್...

ಮತದಾರರ ಪಟ್ಟಿಯಲ್ಲಿ ಅಕ್ರಮಕ್ಕೆ ಪ್ರಯತ್ನಿಸಿದರೆ ಬಿಎಲ್‌ಒಗಳನ್ನು ಥಳಿಸಲಾಗುವುದು: ತ್ರಿಪುರಾ ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಯಾವುದೇ ಮತದಾರರ ಹೆಸರುಗಳನ್ನು ಅಳಿಸಲು ಅಥವಾ ಯಾವುದೇ ನಕಲಿ ಹೆಸರುಗಳನ್ನು ಸೇರಿಸಲು ಪ್ರಯತ್ನಿಸಿದರೆ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಸಾರ್ವಜನಿಕವಾಗಿ ಥಳಿಸಲಾಗುವುದು ಎಂದು ತ್ರಿಪುರಾ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್...

ಗುಜರಾತ್ | ಬೆದರಿಕೆ, ಒತ್ತಡ, ನಿಂದನೆ, ತಡರಾತ್ರಿ ಕರೆಗಳು; 250 ಬಿಎಲ್‌ಒಗಳ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಸುವಲ್ಲಿ ಮೇಲಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ನಿಂದಿಸುತ್ತಿದ್ದಾರೆ. ತಡರಾತ್ರಿಯಲ್ಲಿಯೂ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಜೊತೆಗೆ, ಕೆಲಸದ ಒತ್ತಡವೂ ಇದೆ ಎಂದು ಆರೋಪಿಸಿ ಗುಜರಾತ್‌ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಎಲ್‌ಒ