ಸೋದರಳಿಯ ಆಕಾಶ್‌ರನ್ನು ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ ಮಾಯಾವತಿ, ಕಾರಣವೇನು?

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಕೆಳಗಿಳಿಸಿದ್ದಾರೆ. ಈ ಬಗ್ಗೆ ತನ್ನ ಎಕ್ಸ್‌...

ಇಂಡಿಯಾ ಮೈತ್ರಿಕೂಟದಲ್ಲಿ ಬಿಎಸ್‌ಪಿಗೆ ಬಾಗಿಲು ತೆರೆದಿದೆ: ಕಾಂಗ್ರೆಸ್

ಬಿಎಸ್‌ಪಿ ಗೆ ಇಂಡಿಯಾ ಮೈತ್ರಿಕೂಟದ ಬಾಗಿಲು ತೆರೆದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಮಾಯಾವತಿ ನಿರ್ಧರಿಸಬೇಕು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್...

ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಇಂದು ಘೋಷಿಸಿದರು. ಉತ್ತರ ಪ್ರದೇಶದ ಲಖನೌದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಕ್ಕೂಟಗಳಿಂದ ನಾವು ಹೆಚ್ಚು ನಷ್ಟ ಅನುಭವಿಸಿದ್ದೇವೆ....

ಮಣಿಪುರದ ಭಾರತ್ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಬಿಎಸ್‌ಪಿ ಸಂಸದ

ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ ಲೋಕಸಭಾ ಸದಸ್ಯ ಡ್ಯಾನಿಶ್ ಅಲಿ ಅವರು ಇಂದು ಮಣಿಪುರದಲ್ಲಿ ಆರಂಭಗೊಂಡಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. “ಇಂದು ನಾನು ರಾಹುಲ್ ಗಾಂಧಿಯವರ ಭಾರತ್...

ತಮ್ಮ ರಾಜಕೀಯ ಉತ್ತರಾಧಿಕಾರಿ ಹೆಸರನ್ನು ಘೋಷಿಸಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. ಲಖನೌದಲ್ಲಿ ಇಂದು ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಹಿರಿಯ ನಾಯಕಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಎಸ್‌ಪಿ