ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ಫ್ರೀಡಂ ಪಾರ್ಕ್ನಲ್ಲಿ ಬುಧವಾರ ನಡೆದ...
ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶಕ್ಕೆ ಎಂದು ಸಿಎಂ...
ರಾಜ್ಯದಲ್ಲಿ ಹಿಂದೂಗಳ ವಿರೋಧಿ ಸರ್ಕಾರ ಇದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ...
ಮುಡಾ ಪ್ರಕರಣ ಸಂಬಂಧವಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗುರುವಾರ ರಾಜ್ಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿರೋಧ...