‘ನೀನು ದಲಿತನಾ, ಅಲ್ಲೇ ನಿಲ್ಲು’: ದಲಿತ ಸರಪಂಚ್‌ರನ್ನು ವೇದಿಕೆಯಿಂದ ಹೊರಗೆ ನಿಲ್ಲಿಸಿದ ಬಿಜೆಪಿ ಶಾಸಕ

ಬಿಜೆಪಿ ಶಾಸಕರೊಬ್ಬರು ದಲಿತ ಸರಪಂಚ್‌ ಜೊತೆ, ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ್ದು, ವೇದಿಕೆ ಹತ್ತಲು ಬಿಡದೆ, 'ನೀನು ದಲಿತನಾ. ಹಾಗಿದ್ದರೆ ಅಲ್ಲೇ ನಿಂತುಕೋ' ಎಂದು ಜಾತಿ ತಾರತಮ್ಯ ಮೆರೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆಯ...

ನಮ್ಮಿಂದಾಗಿ ನಿಮಗೆ ಬಟ್ಟೆ, ಶೂ, ಮೊಬೈಲ್ ಸಿಕ್ಕಿದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನಮ್ಮಿಂದಾಗಿಯೇ ಬಟ್ಟೆ, ಶೂ, ಮೊಬೈಲ್, ಯೋಜನೆಗಳ ಆರ್ಥಿಕ ಫಲಾನುಭವ ಹಾಗೂ ಬಿತ್ತನೆಗೆ ಧನಸಹಾಯ ಪಡೆದು, ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ, ಮಾಜಿ ಸಚಿವ ಬಬನ್‌ರಾಮ್ ಲೋನಿಕರ್ ಹೇಳಿಕೆ ನೀಡಿದ್ದಾರೆ. ವಿವಾದ...

ವಂದೇ ಭಾರತ್ | ಕಿಟಕಿ ಸೀಟಿಗಾಗಿ ಗಲಾಟೆ; ಪ್ರಯಾಣಿಕನ ಮೇಲೆ ಬಿಜೆಪಿ ಶಾಸಕ, ಸಹಚರರಿಂದ ಹಲ್ಲೆ

ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಿಟಕಿ ಸೀಟಿನ ವಿಚಾರವಾಗಿ ಬಿಜೆಪಿ ಶಾಸಕ ರಾಜೀವ್ ಸಿಂಗ್ ಮತ್ತು ಅವರ ಬೆಂಬಲಿಗರು ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆದರೆ, ದಾಳಿ ಸಂಬಂಧ ದೂರು...

ಮಣಿಪುರ | ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧ: ಬಿಜೆಪಿ ಶಾಸಕ

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್‌ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು...

ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ ಶಾಸಕ