ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇತ್ತೀಚೆಗೆ, ಬೆಳಗಾವಿ ಮಹಾನಗರ ಪಾಲಿಕೆ ವಿಚಾರಕ್ಕೆ ಆರಂಭವಾದ ರಾಜಕೀಯ ಕದನ, ಇದೀಗ ಅಕ್ರಮ,...
ಗಡ್ಡ ಬಿಟ್ಟವರು, ಟೋಪಿ ಹಾಕುವವರು ಅಥವಾ ಗೋಮಾಂಸ ತಿನ್ನುವವರು ಹಿಂದೂ ಧಾರ್ಮಿಕ ಸ್ಥಳಗಳ ಬಳಿ ಕಂಡುಬಂದರೆ ಥಳಿಸಲಾಗುವುದು ಎಂದು ಜಾರ್ಖಂಡ್‌ನ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಲಮೌ ಜಿಲ್ಲೆಯ ಪಂಕಿ ಕ್ಷೇತ್ರದ ಬಿಜೆಪಿ...
ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.
ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ್,...
ಕರ್ತವ್ಯದಲ್ಲಿದ್ದ ಅರಣ್ಯಾಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ. ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ...
ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ...