ಬೆಂಗಳೂರು | ನಗರ್ತಪೇಟೆ ಘಟನೆಗೆ ಕೋಮು ಬಣ್ಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿ, ಕೋಮು ದ್ವೇಷ ಹರಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಅನುಮಾನಗಳಿಗೆ ಎಡೆಮಾಡಿಕೊಟ್ಟ ಬಿಜೆಪಿ ಸಂಸದನ ಟ್ವೀಟ್!

ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಬೆಂಗಳೂರಿನ ವೈಟ್‌ಫೀಲ್ಢ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆ ನಡೆದಾಗ ಯಾರಿಗೂ ಸ್ಪಷ್ಟ ಮಾಹಿತಿ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಮುಸ್ಲಿಂ ದ್ವೇಷದ ಸುಳ್ಳು ಸುದ್ದಿ ಹರಡಿದ ಸೂಲಿಬೆಲೆ, ಕೋಣೆಮನೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ನಂತರ ಸಂಘಪರಿವಾರ ಮತ್ತು ಬಲಪಂಥೀಯ ಪಾಳಯವು ರಾಜ್ಯದಲ್ಲಿ ನಿರಂತರವಾಗಿ ಸುಳ್ಳು ಸುದ್ದಿ, ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಮ್ ಸಮುದಾಯದ ವಿರುದ್ಧ ದ್ವೇಷ ಹರಡುವುದರಲ್ಲೇ ನಿರತವಾಗಿದೆ. ಕಾಂಗ್ರೆಸ್ ಸರ್ಕಾರ...

ಮುಸ್ಲಿಂ ಓಲೈಕೆ ತಪ್ಪು ಮಾಹಿತಿ ನೀಡಿದ ಆಜ್‌ ತಕ್‌ನ ಸುಧೀರ್‌ ಚೌಧರಿ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರು

ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿದೆ ಎಂದು ಸುಳ್ಳು ಮಾಹಿತಿ ಹರಡಿದ ಸುಧೀರ್ ಚೌಧರಿ ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ ಸಂಸದ ತೇಜಸ್ವಿ ಸೂರ್ಯ