ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ, ಟಿಕೆಟ್ ಗಿಟ್ಟಿಸಿಕೊಂಡಿರುವ ಹಾಲಿ ಸಂಸದರು ಸ್ವಪಕ್ಷದ ಕಾರ್ಯಕರ್ತರಿಂದಲೇ ಮುಜುಗರಕ್ಕೊಳಗಾಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಇಂದು ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬೆಂಗಳೂರು ಸೆಂಟ್ರಲ್ ಕ್ಷೇತ್ರ...