ಕಾರವಾರ-ಅಂಕೋಲಾ ಕ್ಷೇತ್ರ ಜೆಡಿಎಸ್ ಪಾಲಾಗದು: ಮೈತ್ರಿ ವದಂತಿಗಳಿಗೆ ಬಿಜೆಪಿ ವಕ್ತಾರ ಮೊಗಟಾ ತಿರುಗೇಟು

ಮುಂಬರುವ ಚುನಾವಣಾ ಮೈತ್ರಿಯ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಜನತಾದಳ (ಸೆಕ್ಯುಲರ್) ಪಕ್ಷಕ್ಕೆ...

ದೇವರಾಜೇಗೌಡನ ಮಾತಿಗೆ ಸ್ಕ್ರಿಪ್ಟ್ ಬರೆದುಕೊಟ್ಟಿದ್ದೇ ಬಿಜೆಪಿ ಹೈಕಮಾಂಡ್:‌ ಕಾಂಗ್ರೆಸ್‌ ಕಿಡಿ

ದೇವರಾಜೇಗೌಡ ಪ್ರಕರಣ ನೋಡಿದರೆ ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂಬುದು ತಿಳಿಯುತ್ತದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ...

ದಾವಣಗೆರೆ | ಲೋಕಸಭಾ ಚುನಾವಣೆಗೆ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ನೀಡಿ: ಹರಿಹರ ವಚನಾನಂದ ಶ್ರೀ 

ಪಂಚಮಸಾಲಿ ಸಮಾಜಕ್ಕೂ ಎಂಪಿಯಾಗುವ ಅರ್ಹತೆಯಿದೆ. ಬಿಜೆಪಿ ಹೈಕಮಾಂಡ್ ಇದನ್ನು ಅರಿತುಕೊಂಡು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಅಥವಾ ಬಾಗಲಕೋಟೆ ಲೋಕಸಭೆಗೆ ಪಂಚಮಸಾಲಿಗರಿಗೆ ಟಿಕೆಟ್‌ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ...

ಎರಡು ಕ್ಷೇತ್ರಗಳಲ್ಲಿ ಸೋಲುಂಡ ಸೋಮಣ್ಣಗೆ ಲೋಕಸಭೆಯೂ ದೂರ; ಸಿಗಲ್ಲ ಬಿಜೆಪಿ ಟಿಕೆಟ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ವಿ ಸೋಮಣ್ಣ ಅವರು ಇದೀಗ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಶನಿವಾರ ದೆಹಲಿಗೆ ತೆರಳಿದ್ದ ಸೋಮಣ್ಣ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ...

ರಾಜಸ್ಥಾನ | ಭಜನ್ ಲಾಲ್ ಶರ್ಮಾ ನೂತನ ಮುಖ್ಯಮಂತ್ರಿ

ಬಹಳ ಕುತೂಹಲ ಕೆರಳಿಸಿದ್ದ ರಾಜಸ್ಥಾನ ಸಿಎಂ ಆಯ್ಕೆ ವಿಚಾರದಲ್ಲಿ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿರುವ ಬಿಜೆಪಿ ಹೈಕಮಾಂಡ್, ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ರಾಜಸ್ಥಾನದ ಸಂಗನೇರ್ ಕ್ಷೇತ್ರದಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ ಹೈಕಮಾಂಡ್