ಎಲ್ಲ ಪಕ್ಷಗಳಿಂದ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ
ಅಪರಾಧ ಹಿನ್ನೆಲೆ ಹೊಂದಿರುವ ರೌಡಿ ಶೀಟರ್ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ
ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಆ ಪ್ರಕಾರ ಆಡಳಿತ...
ಜೆಡಿಎಸ್ ನಾಯಕರ ವಿರುದ್ಧ ಎ.ಟಿ ರಾಮಸ್ವಾಮಿ ವಾಗ್ದಾಳಿ
ಅಕ್ರಮ ಪ್ರಶ್ನಿಸಿದ್ದೇ, ನನ್ನ ವಿರುದ್ಧ ಮುಗಿ ಬೀಳಲು ಕಾರಣ
ಹಾಸನ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಆಗದ ಜೆಡಿಎಸ್ನವರು ಇನ್ನೂ ರಾಜ್ಯದ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತಾರೆ? ಹಾಸನ ಎಂದರೆ...
ಮೂರು ಸಂಘಟನೆಗಳಿಂದ ಮಜ್ದೂರ್ ಕಿಸಾನ್ ಸಂಘರ್ಷ ಸಮಾವೇಶ
ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ಖಂಡನೆ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಮಜ್ದೂರ್ ಕಿಸಾನ್...
ನಟ, ಕ್ರೀಡಾಕಾರ, ರಾಜಕಾರಣಿ ಯಾರೇ ಆಗಿರಲಿ; ಸಾರ್ವಜನಿಕ ಜೀವನದಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿಷ್ಠುರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರ ವೈಯಕ್ತಿಕ ಬದುಕು ಮತ್ತು ರಾಜಕೀಯ ನಡೆಗಳ ನಡುವೆ ಸ್ಪಷ್ಟ ಹಾಗೂ ಖಚಿತ...
ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿದ್ದರು ಬೆಸ್ತರ್
ಬಿಜೆಪಿಯಿಂದ ಯೋಗೇಶ್ ಬೆಸ್ತರ್ ಕಣಕ್ಕಿಳಿಯುವ ಸಾಧ್ಯತೆ
ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ ಎಸ್ ಯೋಗೇಶ ಬೆಸ್ತರ್ ಇಂದು (ಏಪ್ರಿಲ್ 5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ....