ಕೆಲವರಿಗೆ ಟಿಕೆಟ್ ತಪ್ಪಬಹುದು, ಪಕ್ಷ ಬಿಟ್ಟು ಹೋಗಲೂಬಹುದು: ಜಗದೀಶ್ ಶೆಟ್ಟರ್

ಆಡಳಿತ ಪಕ್ಷದ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಗಾಳ ಚುನಾವಣೆ ಘೋಷಣೆ ನಂತರ ಪಟ್ಟಿ ಬಿಡುಗಡೆ ಕೆಲಕಾರಣದಿಂದ ಕೆಲವರಿಗೆ ಟಿಕೆಟ್ ತಪ್ಪಬಹುದು ಅಂತಹವರು ಪಕ್ಷ ಬಿಟ್ಟು ಹೋಗುವ ಸಾಧ್ಯತೆ ಇದೆ. ಚುನಾವಣೆ ಹೊತ್ತಿನಲ್ಲಿ ಇಂತಹ ಬೆಳವಣಿಗೆ ಸಹಜ....

ಆಧಾರ್‌ – ಪ್ಯಾನ್‌ ಕಾರ್ಡ್‌ ಜೋಡಣೆ | ಇದು ಹಗಲು ದರೋಡೆ‌ ಅಲ್ಲದೆ ಮತ್ತೇನು: ಜೆಡಿಎಸ್ ಪ್ರಶ್ನೆ

ಆಧಾರ್ ಜೋಡಿಸದಿದ್ದರೆ ದಂಡ ವಿಧಿಸಿ ಎನ್ನುವ ಕಾನೂನು ಎಲ್ಲಿದೆ ಕೇಂದ್ರ ಸರ್ಕಾರದ್ದು ಸರ್ವಾಧಿಕಾರಿ ನಡೆ ಎಂದ ಜೆಡಿಎಸ್‌ ಸಾವಿರ ರೂಪಾಯಿ ದುಬಾರಿ ಶುಲ್ಕದೊಂದಿಗೆ ಆಧಾರ್ ಮತ್ತು ಪ್ಯಾನ್‌ ಕಾರ್ಡ್‌ ಜೋಡಣೆ ಮಾಡಬೇಕೆಂದಿರುವ ಕೇಂದ್ರ ಸರ್ಕಾರದ ನಿರ್ಧಾರ...

ಮುಸ್ಲಿಂ ಸಮುದಾಯಕ್ಕೆ ಕೊಡುತ್ತಿದ್ದ ಶೇ.4 ಮೀಸಲಾತಿ ಸಂವಿಧಾನಬಾಹಿರ: ತೇಜಸ್ವಿ ಸೂರ್ಯ

ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತಂದಿದೆ ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ...

ಆಡಳಿತ ಪಕ್ಷಕ್ಕೆ ಮತ್ತೊಂದು ಶಾಕ್‌: ಕೂಡ್ಲಿಗಿ ಬಿಜೆಪಿ ಶಾಸಕ ಎನ್‌ ವೈ ಗೋಪಾಲಕೃಷ್ಣ ಕಾಂಗ್ರೆಸ್‌ ಕಡೆ ಮುಖ

ಗೋಪಾಲಕೃಷ್ಣ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ ಡಿಕೆಶಿ, ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿರುವ ಗೋಪಾಲಕೃಷ್ಣ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಕೂಡ್ಲಿಗಿ ಕ್ಷೇತ್ರದ ಬಿಜೆಪಿ...

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ | ಕೈ ನಾಯಕರ ಬಂಧನ: ಸಿಎಂ ಬೊಮ್ಮಾಯಿ

ಬಿ ಎಸ್‌ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಾದ್ಯಂತ ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ