ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಮುಸ್ಲಿಂ ನಿವಾಸಿಗಳು ವಾಸವಾಗಿದ್ದ 300ಕ್ಕೂ ಹೆಚ್ಚು ಮನೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಧ್ವಂಸಗೊಳಿಸಿತ್ತು. ವ್ಯಾಪಕ ಆಕ್ರೋಶ-ಒತ್ತಡಕ್ಕೆ ಒಳಗಾದ ಸರ್ಕಾರ, ಸಂತ್ರಸ್ತರಿಗೆ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆಗಳನ್ನು...
ಯೋಜನೆಯ ಪ್ರಸ್ತಾವನೆ ಸಲ್ಲಿಸಿದ್ದ ಸಮಯದಲ್ಲಿ ಬಿಡಿಎ, ಕೇವಲ 200 ಮರಗಳನ್ನು ಮಾತ್ರವೇ ಕಡಿಯಲಾಗುತ್ತದೆ ಎಂದು ಸುಳ್ಳು ಹೇಳಿತ್ತು. SEIAAಯಿಂದ ಪರಿಸರ ಅನುಮೋದನೆ ನೀಡಿತ್ತು. ನಂತರದಲ್ಲಿ, 32,175 ಮರಗಳನ್ನು ಉರುಳಿಸಬೇಕೆಂದು ಹೇಳುವ ಮೂಲಕ ಎನ್‌ಜಿಟಿ...
ಖರೀದಿದಾರರಿಗೆ ನಿವೇಶನ ಹಂಚಿಕೆ ಮಾಡದೆ ವಿಳಂಬ ಮಾಡಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) 12.5 ಲಕ್ಷ ರೂ. ದಂಡ ವಿಧಿಸಿದೆ. ಆ ಹಣವನ್ನು ಪರಿಹಾರವಾಗಿ ಖರೀದಿದಾರರಿಗೆ...
ಬೆಂಗಳೂರು ಬೆಳೆಯುತ್ತಲೇ ಇದೆ. ನಗರ ಬೆಳೆದಂತೆಲ್ಲ ತನ್ನ ಸುತ್ತಲಿನ ಹಳ್ಳಿಗಳನ್ನು ನುಂಗುತ್ತಿದೆ. ಗ್ರಾಮಗಳನ್ನು ಆಕ್ರಮಿಸಿಕೊಂಡು ಬೆಂಗಳೂರನ್ನು ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ವಿಸ್ತರಿಸುತ್ತಲೇ ಇದೆ. ಇದೀಗ ಬಿಡಿಎ ಕಣ್ಣು ಬೆಂಗಳೂರು ದಕ್ಷಿಣ ತಾಲೂಕಿನ...
ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
"ಕಾಂಗ್ರೆಸ್‌ನ ತುಘಲಕ್...