ಬಿಬಿಎಂಪಿ ಬಜೆಟ್ | ಹಣ ಹೆಚ್ಚಾದರೂ ಬೆಂಗಳೂರು ಸ್ಥಿತಿ ಬದಲಾವಣೆ ಯಾವಾಗ: ಬಿಎನ್‌ಪಿ ಪ್ರಶ್ನೆ

2025-26ರ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಘೋಷಿಸಲಾಗಿದ್ದು, ಈ ಬಜೆಟ್ ಬಗ್ಗೆ ಬೆಂಗಳೂರು ನವನಿರ್ಮಾಣ ಪಕ್ಷ (ಬಿಎನ್‌ಪಿ) ಪ್ರತಿಕ್ರಿಯಿಸಿದೆ. "ಈ ಬಾರಿ ಬಜೆಟ್ ಹೆಚ್ಚಳವಾಗಿದ್ದರೂ ಬೆಂಗಳೂರು ನಗರದ ಸ್ಥಿತಿ ಬದಲಾವಣೆ ಯಾವಾಗ" ಎಂದು...

ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ 'ಇಂಡಿಯಾ ಶೈನಿಂಗ್' ಎಂದರು. ಅದೇ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, 'ಕರ್ನಾಟಕ ಕಂಗೊಳಿಸುತ್ತಿದೆ' ಎಂದರು. ಅಷ್ಟೇ ಅಲ್ಲ, ಬೆಂಗಳೂರನ್ನು 'ಸಿಂಗಪೂರ್' ಮಾಡುತ್ತೇವೆ ಎಂದರು. ಅವೆಲ್ಲವೂ...

ಚುನಾವಣಾ ಖರ್ಚಿಗಾಗಿ ಬಿಬಿಎಂಪಿ ಬಜೆಟ್ ಮಂಡನೆ; ಮೋಹನ್ ದಾಸರಿ ಆರೋಪ

"ಕಳೆದ ನಾಲ್ಕು ವರ್ಷಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರಿಲ್ಲದೇ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಜನಪ್ರತಿನಿಧಿಗಳು ಇಲ್ಲದಿದ್ದರೂ ಚುನಾವಣಾ ಖರ್ಚಿಗಾಗಿ ಅಧಿಕಾರಿಗಳಿಂದ ಬಜೆಟ್ ಮಂಡನೆ ಮಾಡಿಸಲಾಗಿದೆ" ಎಂದು...

ಬಿಬಿಎಂಪಿ ಬಜೆಟ್ | ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾದ ಡಿ.ಕೆ ಶಿವಕುಮಾರ್

"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಬಿಎಂಪಿ ಬಜೆಟ್