ಬೆಂಗಳೂರು | ಕಟ್ಟಡ ಕುಸಿತ: ಚಿಕ್ಕಪೇಟೆಯಲ್ಲಿ 29 ಕಟ್ಟಡ ಕೆಡವಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಹಳೆಯದಾದ ಮತ್ತು ಕಳಪೆ ಕಾಮಗಾರಿಯಿಂದಾಗಿ ಕಟ್ಟಡಗಳು ಕುಸಿದು ಬೀಳುವುದು ಆಗ್ಗಾಗ್ಗೆ ವರದಿಯಾಗುತ್ತಿದೆ. ಇತ್ತೀಚೆಗೆ, ಹಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದರು. ಘಟನೆ...

ಬಿಬಿಎಂಪಿ ಮಾಜಿ ಸದಸ್ಯೆ ಬೆಡ್‌ರೂಮ್‌ನಲ್ಲಿ ಕ್ಯಾಮೆರಾ ಇಡಲು ಯತ್ನಿಸಿದ್ದ ಮುನಿರತ್ನ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಿನಕಳೆಂದು ಮತ್ತೊಂದು ಮಗದೊಂದು ಆರೋಪಗಳು ಕೇಳಿಬರುತ್ತಿವೆ. ಜಾತಿ ನಿಂದನೆ, ಹನಿಟ್ರ್ಯಾಪ್‌, ಎಚ್‌ಐವಿ ಸೋಂಕಿತ ರಕ್ತ ಚುಚ್ಚಲು ಸಂಚು ಸೇರಿದಂತೆ ನಾನಾ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮುನಿರತ್ನ ವಿರುದ್ಧ ಇದೀಗ...

ಬಿಬಿಎಂಪಿ ಕಡೆಯಿಂದ ಗುಡ್‌ ನ್ಯೂಸ್‌ | 12,692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಇಂದು (ನ.16) ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ. ಪಾಲಿಕೆ...

ರಾಜ್ಯದಲ್ಲಿ ಶುರುವಾದ ಇ-ಖಾತಾ ಕಿತಾಪತಿ; ಸಾರ್ವಜನಿಕರಿಗೆ ತಪ್ಪದ ಫಜೀತಿ

ಕರ್ನಾಟಕ ಸರ್ಕಾರ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲ ರೀತಿಯ ಆಸ್ತಿಗಳ ನೋಂದಣಿಗೆ 'ಇ-ಖಾತಾ'ವನ್ನು ಕಡ್ಡಾಯಗೊಳಿಸಿದೆ. ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ...

ಬೆಂಗಳೂರು | ಕಸ ಸುರಿವ ‘ತೊಟ್ಟಿ’ಯಾದ ಚಿಕ್ಕಪೇಟೆ ಮುಖ್ಯ ರಸ್ತೆ!

ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ 'ಡಂಪಿಂಗ್ ಯಾರ್ಡ್‌'ಆಗಿ ಬದಲಾಗಿದೆ. ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಬಿಎಂಪಿ