ಮಂಡ್ಯ | ಬಿರ್ಸಾ ಮುಂಡಾ ಬ್ರಿಟೀಷರ ವಿರುದ್ಧ ಧ್ವನಿ ಎತ್ತಿದ ಜಾನಪದ ನಾಯಕ: ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸಿಫ್

ಬಿರ್ಸಾ ಮುಂಡಾ ಬುಡಕಟ್ಟು ಜನಾಂಗದವರಿಗೆ ಆರಾಧ್ಯ ದೈವವಿದ್ದಂತೆ. ಬುಡಕಟ್ಟು ಜನಾಂಗದ ಅಳಿವು ಉಳಿವಿಗಾಗಿ ಹೋರಾಡಿ ಮಡಿದ ಧೀಮಂತ ನಾಯಕ ಬಿರ್ಸಾ ಮುಂಡಾ. ಅವರ ಧೈರ್ಯ ದಿಟ್ಟತನವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು...

ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಈಗ ಜಾರ್ಖಂಡ್‌ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....

ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿದ ಮೋದಿ: ಟ್ರೋಲಾದ ಪ್ರಧಾನಿ

ಸ್ವತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ರಾಜ್ಯದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿರುವುದು ಎಲ್ಲಡೆ ವೈರಲ್‌ ಆಗಿದೆ. ಮೋದಿ ತಮ್ಮ ಭಾಷಣದಲ್ಲಿ ಬಿರ್ಸಾ ಮುಂಡಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿರ್ಸಾ ಮುಂಡಾ