ಬಿಹಾರ ಚುನಾವಣೆಯ ಮೊದಲ ಹಂತದ ಮತದಾನವು ನವೆಂಬರ್ 6ರಂದು ಮುಗಿದಿದೆ. ಬಿಹಾರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಗುರುವಾರ ಮತದಾನ ನಡೆದ 121...
ನಿನ್ನೆಯಷ್ಟೇ ಮೊದಲ ಹಂತದ ಚುನಾವಣೆ ನಡೆದಿರುವ ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ. ಈ ಸಂಬಂಧ ಪುರಾವೆಗಳನ್ನು ಬಲಪಡಿಸುವ ವರದಿಗಳು ಬಂದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹಾಗೆಯೇ "ಪ್ರಜಾಪ್ರಭುತ್ವದ ಕೊಲೆಯ ಪ್ರಮುಖ...
ಬಿಹಾರದಲ್ಲಿ ಗುರುವಾರ 1ನೇ ಹಂತದ ಮತದಾನ ನಡೆಯುತ್ತಿದೆ. ಮಧ್ಯಾಹ್ನದ ವೇಳೆಗೆ 43% ಮತದಾನವಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ, ಮತದಾನದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಮತದಾರರನ್ನು ಬೆದರಿಸುತ್ತಿದ್ದಾರೆ. ಮತಗಟ್ಟೆಗಳಲ್ಲಿ...
ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಇಂದು (ನ.6) ನಡೆಯುತ್ತಿದೆ. ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರು ಮತಚಲಾಯಿಸಿದ್ದಾರೆ. ಬಳಿಕ, ರಾಜಕೀಯ ಮತ್ತು ರೋಟಿ ನಡುವಿನ...
ಪ್ರಸ್ತುತ ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ‘ಜನ ಸುರಾಜ್ ಪಕ್ಷ’ವು (ಜೆಎಸ್ಪಿ) ಪ್ರಮುಖ ಸ್ಪರ್ಧಿಯಾಗಿ ಗುರುತಿಸಿಕೊಂಡಿದೆ. ರಾಜ್ಯದ ಒಟ್ಟು 243 ಕ್ಷೇತ್ರಗಳ ಪೈಕಿ, 239 ಕ್ಷೇತ್ರಗಳಲ್ಲಿ...