ಬಿಹಾರ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಬಿಹಾರದಿಂದ ಜಾರ್ಖಂಡ್ ಬೇರ್ಪಟ್ಟ ಕಳೆದ 25 ವರ್ಷಗಳಲ್ಲಿ ಬರೋಬ್ಬರಿ 20 ವರ್ಷಗಳ ಕಾಲ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಬಿಹಾರದ ಆಡಳಿತ ನಡೆಸಿದ್ದಾರೆ....
ಬಿಹಾರದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಉಳಿದಿವೆ. ಚುನಾವಣೆಗಾಗಿ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆಗೆ ಕಸರತ್ತು ನಡೆಸುತ್ತಿವೆ. ಬಿಜೆಪಿ ನೇತೃತ್ವದ ಎನ್‌ಡಿಎ...
ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ-ಜೆಡಿಯು ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ತಂತ್ರಗಳನ್ನು ಹೆಣೆಯುತ್ತಿದೆ. ಆಡಳಿತರಾಢ ಸರ್ಕಾರದಿಂದ ಅಧಿಕಾರ ಕಿತ್ತುಕೊಳ್ಳಲು ಆರ್‌ಜೆಡಿ-ಕಾಂಗ್ರೆಸ್ ಮೈತ್ರಿ ಕೂಟ ಎದುರು...
35 ವರ್ಷಗಳ ಹಿಂದೆ, ಬಿಹಾರದಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಕೊನೆಗೊಂಡಿತು. ಅಂದಿನಿಂದ ಇಂದಿನವರೆಗಿನ ದೀರ್ಘಾವಧಿಯ ಬಿಹಾರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಪಾರುಪತ್ಯವಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 6ರಿಂದ ಎರಡು ಹಂತಗಳಲ್ಲಿ ಮತದಾನ...
ಪ್ರಧಾನಿ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಗಾಯಕಿ ಮೈಥಿಲಿ ಠಾಕೂರ್ ಅವರು ಹಾಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಸಾಧ್ಯತೆ ಇದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ.
ದೆಹಲಿಯಲ್ಲಿ...