ರಾಹುಲ್ ಗಾಂಧಿ ವೋಟ್ ಚೋರಿ ಅಭಿಯಾನಕ್ಕೆ ಸೇರಿದ್ದ ಭಾರೀ ಜನಸಭೆಗಳನ್ನು ಮತಗಳನ್ನಾಗಿ ಬದಲಾಯಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನಿಸ್ತೇಜವಾಗಿ ಹಲವು ದಶಕಗಳೇ ಉರುಳಿವೆ. ಬೇರು ಮಟ್ಟದಿಂದ ಅದನ್ನು ಮತ್ತೆ ಕಟ್ಟುವ ಭಾರೀ...
ಬಿಹಾರದಲ್ಲಿ ನಿತೀಶ್ ಕುಮಾರ್ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಎನ್ಡಿಎ ಸರ್ಕಾರವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಎಲ್ಜೆಪಿ ಸಂಸದೆ ಶಾಂಭವಿ ಚೌಧರಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳಲ್ಲಿ ಮುನ್ನಡೆ...
ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ದೋಣಿ. ರಾಹುಲ್ ಗಾಂಧಿ ತಮ್ಮೊಂದಿಗೆ ಮಿತ್ರಪಕ್ಷಗಳನ್ನೂ ಮುಳುಗಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, "ರಾಹುಲ್...
ಬಿಹಾರ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಈವರೆಗೆ, 50 ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಈ ಪೈಕಿ, ಮಹಾಘಟಬಂಧನ್ಅನ್ನು ಮುನ್ನಡೆಸಿದ್ದ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗೆಲುವು ಸಾಧಿಸಿದ್ದಾರೆ.
ತೇಜಸ್ವಿ ಯಾದವ್ ತಮ್ಮ ಕುಟುಂಬದ ಭದ್ರಕೋಟೆಯಾಗಿರುವ...
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ನಡೆಸಲಾದ 'ಆಟ' ಇನ್ನು ಮುಂದೆ ಇತರ ರಾಜ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದಾರೆ.
ಬಿಜೆಪಿ...