ಬಿಹಾರ ಚುನಾವಣೆ ಫಲಿತಾಂಶ ಹೊರಬರಲಾರಂಭಿಸಿದೆ. ಹಲವು ಕ್ಷೇತ್ರಗಳಲ್ಲಿ ಮತ ಎಣಿಕೆ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈವರೆಗೆ ಪ್ರಕಟವಾಗಿರುವ ಫಲಿತಾಂಶದಲ್ಲಿ ಬಿಜೆಪಿ 9, ಜೆಡಿಯು 6 ಹಾಗೂ ಆರ್‌ಜೆಡಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.
ಬಿಜೆಪಿ...
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಇಡೀ ದೇಶದ ಗಮನವಿರುವ ಸಮಯಲ್ಲಿಯೇ 7 ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಪ್ರಕಟವಾಗಿದೆ. ಈ ಪೈಕಿ, ಕಾಂಗ್ರೆಸ್ ಮತ್ತು ಬಿಜೆಪಿ ತಲಾ...
ಬಿಹಾರ ವಿಧಾನಸಭೆ ಕ್ಷೇತ್ರದ ಮೊಕಾಮಾದಲ್ಲಿ ಜೈಲಿನಲ್ಲಿರುವ ಜೆಡಿಯು ನಾಯಕ, ಕೊಲೆ ಆರೋಪಿ 'ಬಾಹುಬಲಿ' ಅನಂತ್ ಕುಮಾರ್ ಸಿಂಗ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅನಂತ್ ಸಿಂಗ್ 91,416 ಮತಗಳನ್ನು ಗಳಿಸಿ, ಆರ್‌ಜೆಡಿಯ ವೀಣಾ ದೇವಿಯನ್ನು(63,210...
ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ತಮ್ಮ ಭದ್ರಕೋಟೆ ರಾಘೋಪುರ್ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಯಾದವ್, ಬಿಜೆಪಿ ಅಭ್ಯರ್ಥಿ...
ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಎನ್‌ಡಿಎ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಘಟಬಂಧನ್ ಕೇವಲ 36 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿದ್ದು, ತೀವ್ರ ಸೋಲಿನ ಆಘಾತದಲ್ಲಿದೆ. ಇದೇ...