ಬಿಹಾರ ವಿಧಾನಸಭೆ | ನಮ್ಮಿಂದಾಗಿಯೇ ಕಾಂಗ್ರೆಸ್‌ಗೆ ಕೆಲವು ಸ್ಥಾನಗಳ ಗೆಲ್ಲಲು ಸಾಧ್ಯವಾಗಿದೆ: ಆರ್‌ಜೆಡಿ ಅಧ್ಯಕ್ಷ

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿಯಿಂದಾಗಿಯೇ ಕಾಂಗ್ರೆಸ್ ಕೆಲವು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ನಮ್ಮ ಬೆಂಬಲದಿದ್ದಾಗಿಯೇ ಕಾಂಗ್ರೆಸ್ ಗೆದ್ದಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಅಧ್ಯಕ್ಷ ಮಂಗನಿ ಲಾಲ್...

ಬಿಹಾರ ಚುನಾವಣೆ ಆರಂಭದಿಂದಲೂ ನ್ಯಾಯಯುತವಾಗಿ ನಡೆಯಲಿಲ್ಲ: ರಾಹುಲ್ ಗಾಂಧಿ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮಹಾಘಟಬಂಧನ್‌...

ಬಿಹಾರ ಚುನಾವಣೆ | ಮತ ಎಣಿಕೆ ವೇಳೆ ಅಕ್ರಮ ನಡೆದರೆ ‘ನೇಪಾಳ ಮಾದರಿ’ ಪ್ರತಿಭಟನೆ ಎಚ್ಚರಿಕೆ; ಶಾಲೆಗಳಿಗೆ ರಜೆ ಘೋಷಣೆ

ಶುಕ್ರವಾರ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು ಈ ವೇಳೆ ಯಾವುದೇ ಅಕ್ರಮ ನಡೆದರೂ ನೇಪಾಳ ಮಾದರಿಯ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಜೆಡಿ ಎಂಎಲ್‌ಸಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಯಾವುದೇ...

ಬಿಹಾರ ವಿಧಾನಸಭೆ ಚುನಾವಣೆ | ಮತ ಎಣಿಕೆ ಆರಂಭ; ಯಾರ ತೆಕ್ಕೆಗೆ ಅಧಿಕಾರ?

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್‌ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ. ಹಲವು...

ಬಿಹಾರ ವಿಧಾನಸಭೆ ಚುನಾವಣೆ | 122 ಸ್ಥಾನಗಳಿಗೆ ನಾಳೆ ಮತದಾನ; ಕಣದಲ್ಲಿ ಸಚಿವ ಬಿಜೇಂದ್ರ ಪ್ರಸಾದ್

ಬಿಹಾರದ ಎರಡನೇ ಮತ್ತು ಕೊನೆಯ ಹಂತದ ಚುನಾವಣೆಯು ಮಂಗಳವಾರ ನಡೆಯಲಿದ್ದು, ಎನ್‌ಡಿಎ ಒಕ್ಕೂಟ, ವಿಪಕ್ಷಗಳ ಮಹಾಘಟಬಂಧನ್ ಚುನಾವಣೆಗೆ ಸಜ್ಜಾಗಿದೆ. ಬಿಹಾರದ 20 ಜಿಲ್ಲೆಗಳ 122 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 6ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ ವಿಧಾನಸಭೆ ಚುನಾವಣೆ