ಬಿಹಾರ | ಭೀಕರ ಅಪಘಾತ; ಎಂಟು ಮಂದಿ ಸಾವು, ಇಬ್ಬರಿಗೆ ಗಾಯ

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಕಾರು ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ...

ಎನ್‌ಡಿಎಯಲ್ಲೇ ಇರುತ್ತೇನೆ, ಯಾವುದೇ ಬದಲಾವಣೆಗಳ ಬಗ್ಗೆ ಯೋಚಿಸುವುದಿಲ್ಲ: ನಿತೀಶ್ ಕುಮಾರ್

ಸತತ ಐದನೇ ಬಾರಿಗೆ ಅಧಿಕಾರವನ್ನು ಮತ್ತೆ ಪಡೆಯುವ ತಯಾರಿಯನ್ನು ನಡೆಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು "ಎನ್‌ಡಿಎಯಲ್ಲೇ ಇರುತ್ತೇನೆ, ಯಾವುದೇ ಬದಲಾವಣೆಗಳ ಬಗ್ಗೆ ಯೋಚಿಸುವುದಿಲ್ಲ" ಎಂದು ಹೇಳಿದ್ದಾರೆ. ದೇಶಾದ್ಯಂತ ಸಾವಿರಾರು ಯುವ ಕ್ರೀಡಾಪಟುಗಳು...

ಈ ದಿನ ಸಂಪಾದಕೀಯ | ರಾಹುಲ್ ಕಾರ್ಯಸೂಚಿಗೆ ಮೋದಿ ಮಣೆ ಹಾಕಿ ಶರಣಾದ ಗುಟ್ಟೇನು?

ಜಾತಿಜನಗಣತಿಯನ್ನು ಇಂಡಿಯಾ ಒಕ್ಕೂಟ ಗಂಭೀರವಾಗಿ ಕೈಗೆತ್ತಿಕೊಂಡಿರುವ ಹೊಸ ಪರಿಸ್ಥಿತಿಯಲ್ಲಿ, ಈ ಕನಿಷ್ಠ ಲಂಗೋಟಿಯೂ ಇಲ್ಲದೆ ಬಿಹಾರ ಚುನಾವಣೆ ಎದುರಿಸುವುದು ಕಷ್ಟವೆಂದು ಮೋದಿ ಪರಿವಾರಕ್ಕೆ ಮನವರಿಕೆ ಆದಂತಿದೆ ಜಾತಿಜನಗಣತಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಮೋದಿ ಮತ್ತು ಪರಿವಾರ...

ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೈಲು ನಿಲ್ದಾಣದಲ್ಲಿ ಸಾಮೂಹಿಕ ಅತ್ಯಾಚಾರ; ಓರ್ವ ಬಂಧನ

ದಿವಾಂಗ ತಂದೆಗೆ ಚಿಕಿತ್ಸೆ ಕೊಡಿಸಿ, ತನ್ನೂರಿಗೆ ಹೋಗಲು ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗೋಪಾಲ್‌ಗಂಜ್‌ನ ಸಸಮುಸಾ ರೈಲ್ವೇ...

ಐಪಿಎಲ್ 2025 | ವೇಗದ ಶತಕ ವೀರ ವೈಭವ್‌ ಸೂರ್ಯವಂಶಿಗೆ ಬಂಪರ್ ಬಹುಮಾನ

ತನ್ನ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ದಾಖಲೆಯ ಸ್ಫೋಟಕ ಶತಕ ಸಿಡಿಸಿದ ವೈಭವ್‌ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್‌ ಬಹುಮಾನ ಘೋಷಿಸಿದೆ. ಶತಕ ಬಾರಿಸಿದ ವೈಭವ್‌ ಸೂರ್ಯವಂಶಿಗೆ ಸಿಎಂ ನಿತೀಶ್‌ ಕುಮಾರ್‌ ತಮ್ಮ ನಿವಾಸದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ