ಬಿಹಾರ | ಖಾಸಗಿ ಶಾಲೆ ಮೇಲೆ ಬಾಂಬ್ ದಾಳಿ; ಸೇಡಿನ ಕೃತ್ಯ ಎಂದ ಪೊಲೀಸರು

ಖಾಸಗಿ ಶಾಲೆಯೊಂದರ ಮೇಲೆ ಜನರ ಗುಂಪೊಂದು ಕಚ್ಛಾ ಬಾಂಬ್‌ ಮತ್ತು ಕಲ್ಲು ತೂರಾಟ ನಡೆಸಿರುವ ಘಟನೆ ಬಿಹಾರದ ಹಾಜಿಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹತ್ಸರ್‌ಗಂಜ್ ಪ್ರದೇಶದಲ್ಲಿರುವ 'ದೆಹಲಿ ಪಬ್ಲಿಕ್ ಸ್ಕೂಲ್' ಮೇಲೆ ಗುಂಪೊಂದು...

ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

"ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು...

ಬಿಹಾರದ ಹೆಚ್ಚಿನ ಸ್ಥಳಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ: ಆರ್ಥಿಕ ಸಮೀಕ್ಷೆ

ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34...

ಎನ್‌ಡಿಎ ಸರ್ಕಾರ ಬಿಹಾರದ ಜನರ ಮೇಲೆ ಹೊರೆ, 15 ವರ್ಷ ಹಳೆಯ ವಾಹನದಂತೆ ಸ್ಕ್ರಾಪ್ ಮಾಡಬೇಕು: ತೇಜಸ್ವಿ ಯಾದವ್

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶನಿವಾರ ಟೀಕಿಸಿದ್ದಾರೆ. "ರಾಜ್ಯದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು 15 ವರ್ಷಗಳಷ್ಟು ಹಳೆಯ ವಾಹನಗಳನ್ನು ಹೇಗೆ ಸ್ಕ್ರಾಪ್ (ರದ್ದಿ) ಮಾಡಲಾಯಿತೋ, ಹಾಗೆಯೇ ಬಿಹಾರದ...

‘ಮಾದರಿ ರಾಜ್ಯ’ ಗುಜರಾತ್ ಅಪೌಷ್ಟಿಕತೆ, ಬಡತನ, ಶಿಕ್ಷಣದ ವಿಚಾರದಲ್ಲಿ ಬಿಹಾರದ ಸಮೀಪದಲ್ಲಿದೆ: ಅಧ್ಯಯನ ವರದಿ

ಕೇಂದ್ರ ಸರ್ಕಾರವು ಬಿಜೆಪಿ ಆಡಳಿತವಿರುವ ಗುಜರಾತ್ ಅನ್ನು 'ಮಾದರಿ ರಾಜ್ಯ' ಎಂದು ಕರೆಯುತ್ತದೆ. ತ್ವರಿತ ಕೈಗಾರಿಕಾ ವಿಸ್ತರಣೆಯ ಕಾರಣದಿಂದಾಗಿ ಗುಜರಾತ್‌ನ ಅಭಿವೃದ್ಧಿ ಮಾದರಿಯನ್ನು ಹಾಡಿಹೊಗಳಲಾಗುತ್ತದೆ. ಆದರೆ ಸಾಮಾಜಿಕ-ಆರ್ಥಿಕ ಅಸಮಾನತೆ ವಿಚಾರಕ್ಕೆ ಬಂದಾಗ, ಅಪೌಷ್ಟಿಕತೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ