ದುಷ್ಟರ ವಿರುದ್ಧ ಹೋರಾಡಿ ಎಂದು ಬಾಲಕಿಯರಿಗೆ ಖಡ್ಗ ವಿತರಿಸಿದ ಬಿಜೆಪಿ ಶಾಸಕ

ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ. "ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ...

ಬಿಹಾರ | ಕೆಲಸದ ಬಾಕಿ ಕೇಳಿದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ

ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳ ಕೇಳಿದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಕೃತ್ಯ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು...

ಜನ್ ಸುರಾಜ್ ಪಕ್ಷ ಪ್ರಾರಂಭಿಸಿದ ಪ್ರಶಾಂತ್ ಕಿಶೋರ್: ಬಿಹಾರ ಚುನಾವಣೆ ಮೇಲೆ ಚಿತ್ತ

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೊನೆಗೂ ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ. ಬುಧವಾರ ತಮ್ಮ ರಾಜಕೀಯ ಸಂಘಟನೆಯಾದ ಜನ್ ಸುರಾಜ್ ಪಕ್ಷವನ್ನು ರಾಜಕೀಯ ಪಕ್ಷವಾಗಿ ಪ್ರಾರಂಭಿಸುವಾಗಿ ಘೋಷಿಸಿದ್ದಾರೆ. ಈ ಮೂಲಕ ಮುಂದಿನ ಬಿಹಾರ ಚುನಾವಣೆಯ...

ಜೀವಿತ್‌ಪುತ್ರಿಕ ಹಬ್ಬ | ಸ್ನಾನಕ್ಕೆಂದು ನದಿಗೆ ಇಳಿದಿದ್ದ 43 ಮಂದಿ ದಾರುಣ ಸಾವು

ಬಿಹಾರದಲ್ಲಿ ನಡೆದ 'ಜೀವಿತ್‌ಪುತ್ರಿಕ' ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ 'ಪವಿತ್ರ ಸ್ನಾನ' ಮಾಡಲು ನದಿಗಳು ಮತ್ತು ಕೊಳಗಳಿಗೆ ಇಳಿದಿದ್ದ 43 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 37 ಮಂದಿ ಅಪ್ತಾಪ್ತ ವಯಸ್ಸಿನ ಮಕ್ಕಳು ಎಂದು...

ಜಮೀನು ವಿವಾದ | ದಲಿತರು ವಾಸಿಸುತ್ತಿದ್ದ ಗ್ರಾಮಕ್ಕೆ ಬೆಂಕಿ ಹಚ್ಚಿದ ದುರುಳರು; 80 ಮನೆ ಸುಟ್ಟು ಭಸ್ಮ

ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ ಉಪವಿಭಾಗಾಧಿಕಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಹಾರ