ಕಳೆದ ವಾರ, ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ರೋಪ್‌ವೇ ಪ್ರಾಯೋಗಿಕ ಚಾಲನೆಯ ಸಮಯಲ್ಲೇ ಕುಸಿದುಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ, ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ರಸ್ತೆ...
ಹದಿನಾಲ್ಕು ವರ್ಷದ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಹ ಆಟಗಾರರ ಶತಕದ ನೆರವಿನಿಂದ ಬಿಹಾರ ತಂಡವು ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬುಧವಾರ ನಡೆದ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೈದ್ಯೆಯೊಬ್ಬರ ಹಿಜಾಬ್ ಎಳೆದ ಘಟನೆ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿತೀಶ್ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ನಿತೀಶ್ ಕುಮಾರ್...
ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾಂಸ್ಥಿಕ ರಚನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಯುವ ಮುಖಂಡ ಹಾಗೂ ಬಿಹಾರದ ಪ್ರಬಲ ನಾಯಕ ನಿತಿನ್ ನಬಿನ್ ಅವರನ್ನು ಪಕ್ಷದ 'ರಾಷ್ಟ್ರೀಯ ಕಾರ್ಯಾಧ್ಯಕ್ಷ'ರನ್ನಾಗಿ ನೇಮಕ ಮಾಡುವ ಮೂಲಕ ಹೈಕಮಾಂಡ್...
ಗುಂಪೊಂದು ಅಡ್ಡಗಟ್ಟಿ ಹೆಸರು ಮತ್ತು ಧರ್ಮವನ್ನು ಕೇಳಿದ ನಂತರ ನಡೆದ ಭೀಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮುಸ್ಲಿಂ ಸಮುದಾಯದ ಬಟ್ಟೆ ವ್ಯಾಪಾರಿಯೊಬ್ಬರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿರುವ ಘಟನೆ ಬಿಹಾರದ ನವಾಡ...