ಆರ್ಜೆಡಿಯೊಂದಿಗೆ ಮೈತ್ರಿ ಸಂಬಂಧ ಕಳೆದುಕೊಂಡು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.
ರಾಜ್ಯಪಾಲರಿಗೆ ಬಿಜೆಪಿ...
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಗೆ ನಿತೀಶ್ ಅವರ ಜೆಡಿಯು ಮರಳುತ್ತದೆ ಎಂಬ ಊಹಾಪೋಹಗಳು ಕೆಲ ದಿನಗಳಿಂದ ಹರಡಿದ್ದವು. ಆದರೆ, ಆ ಬಗ್ಗೆ ಯಾವುದೇ...
ಸಮಾಜವಾದಿ ಪಕ್ಷದ ಅಧ್ಯಕ್ಷರಾದ ಅಖಿಲೇಶ್ ಯಾದವ್ ಬಿಹಾರ ರಾಜಕೀಯದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಲ್ಲೇ ಬಲವಾಗಿ ನಿಂತಿದ್ದರೆ ಪ್ರಧಾನಿಯಾಗಬಹುದಿತ್ತು ಎಂದು ಹೇಳಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ...
ಮೈತ್ರಿ ಪಕ್ಷ ಆರ್ಜೆಡಿಯೊಂದಿಗೆ ಬಹುತೇಕ ರಾಜಕೀಯ ಸಂಬಂಧ ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ್ ಸಿಎಂ ನಿತೀಶ್ ಕುಮಾರ್ ಜ.28ರಂದು ಬಿಜೆಪಿ ಬೆಂಬಲದೊಂದಿಗೆ ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೂತನ...