ಇದು ಆಕಸ್ಮಿಕವಲ್ಲ, ಮಹಾ ಷಡ್ಯಂತ್ರದ ಭಾಗ

ಮಹಾರಾಷ್ಟ್ರದ ಭೂಷಣ ರಾಮಕೃಷ್ಣ ಗವಾಯಿ ಅವರು 2025 ರ ಮೇ 14ರಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ 'ಜೈ ಭೀಮ್' ಎಂದು ಘೋಷಿಸಿದಾಗಲೇ ಅವರು ಸಂಘ ಪರಿವಾರದ...

ಅಂಬೇಡ್ಕರ್ ಒಬ್ಬ ಕೊಳಕು ಮನುಷ್ಯ… ನಾಲಗೆ ಹರಿಬಿಟ್ಟ ಮತ್ತೊಬ್ಬ ವಕೀಲ

'ಸವರ್ಣೀಯರ ಮೇಲಿನ ಅನ್ಯಾಯ ಮತ್ತು ರಕ್ತಪಾತಗಳಿಗೆ ಅಂಬೇಡ್ಕರ್ ಕಾರಣ' ಎಂದು ಆರೋಪಿಸಿರುವ ಮಿಶ್ರಾ, 'ಅಂಬೇಡ್ಕರ್ ಸಂವಿಧಾನವನ್ನೇ ಬರೆದಿಲ್ಲ. ಸಂವಿಧಾನವನ್ನು ಬರೆದದ್ದು ಬಿ.ಎನ್. ರಾವ್' ಎಂದಿದ್ದಾರೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ...

ಸಿಜೆಐ ಗವಾಯಿ ಹಲ್ಲೆ ಯತ್ನ; ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಖಂಡನೆ

ಸಿಜೆಐ ಗವಾಯಿ ಮೇಲಿನ ಹಲ್ಲೆ ಯತ್ನವನ್ನು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಒಕ್ಕೂಟ, ಇಂತಹ ವಿಕೃತಿಗಳಿಗೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆಗಳ ಮೂಲಕ ತಕ್ಕ ಉತ್ತರ...

ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ; ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ: ಸಿಪಿಐಎಂ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ದಸ್ತಗಿರಿಯಾಗಿರುವ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ ಕೆಲಸ ಕಾರ್ಯ ತೀವ್ರ ನಿರಾಸೆ ಹುಟ್ಟಿಸುತ್ತದೆ’ ಎಂದು ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಬಿ.ಆರ್.ಗವಾಯಿ ಹೇಳಿದ್ದಾರೆ. ‘ಸರ್ವರಿಗೂ ನ್ಯಾಯ ಸಲ್ಲಿಸುವುದು ಹೇಗೆ-...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ಆರ್‌ ಗವಾಯಿ