ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ವಿವಿಗೆ ರಾಜ್ಯಪಾಲರ ಬದಲು ಸಿಎಂ ಕುಲಪತಿ, ಬಿಜೆಪಿ ಆಕ್ಷೇಪ

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿದ್ದು, ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...

ಮುಖ್ಯಮಂತ್ರಿ ಸ್ಥಾನದ ಘನತೆ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ದಿನೇ ದಿನೇ ಕುಗ್ಗುತ್ತಿದೆ: ವಿಜಯೇಂದ್ರ

ಎ1 ಆರೋಪಿ ಸಿದ್ದರಾಮಯ್ಯ ಅವರೇ ಸದ್ಯ ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕಪ್ಪು ಮಸಿಯನ್ನು ಸ್ವಚ್ಛಗೊಳಿಸುವತ್ತ ಗಮನ ನೀಡಿ. ಏಕೆಂದರೆ ಕರ್ನಾಟಕದ ಸಾರ್ವಭೌಮತ್ವದ ಸಂಕೇತವಾದ ಮುಖ್ಯಮಂತ್ರಿ ಸ್ಥಾನದ ಘನತೆ ನಿಮ್ಮ ಭಂಡತನದ ನಡವಳಿಕೆಯಿಂದ ದಿನದಿಂದ...

ಯತ್ನಾಳ್‌, ಜಾರಕಿಹೊಳಿ ಜೊತೆ ಒಂದು ಸುತ್ತು ಚರ್ಚೆ ಮಾಡಿ ನನ್ನ ಜೊತೆ ಚರ್ಚೆಗೆ ಬನ್ನಿ: ವಿಜಯೇಂದ್ರಗೆ ಸಿಎಂ ಸವಾಲು

"ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ನಾನೇ ಬಹಿರಂಗ ಚರ್ಚೆಗೆ ಸಿದ್ಧ" ಎಂದು ಸವಾಲು ಹಾಕಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಬಗ್ಗೆ...

ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶೀಘ್ರವೇ ಬೃಹತ್ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಹುಬ್ಬಳ್ಳಿಯ ದೇಶದ್ರೋಹಿ ಕೃತ್ಯದ ಆರೋಪಿಗಳ ಕೇಸನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಶೀಘ್ರವೇ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ದಕ್ಷಿಣ...

ಗದಗ | ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ: ಬಿ ವೈ ವಿಜಯೇಂದ್ರ

ಜವಾಬ್ದಾರಿಯುತ ಸರ್ಕಾರ ಹೇಗೆ ನಡೆದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿಲ್ಲ. ಇಷ್ಟು ದಿನದಿಂದ ಪ್ರತಿಭಟನೆ ಮಾಡುತ್ತಿದ್ದೀರಲ್ಲ, ಸಂಬಂಧಿಸಿದ ಸಚಿವರು ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ. ನಿಮ್ಮ ಸೌಜನ್ಯ ಆಲಿಸದ ದುರಹಂಕಾರ ವರ್ತನೆಯನ್ನು ಯಾರೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿ ವೈ ವಿಜಯೇಂದ್ರ