ಬೀದರ್ | ದ್ವೇಷ ಭಾಷಣ, ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕಾನೂನು ಕ್ರಮ : ಪೊಲೀಸರ ಎಚ್ಚರಿಕೆ

'ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌, ದ್ವೇಷ ಭಾಷಣ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಪೊಲೀಸರು ಎಚ್ಚರಿಕೆ ನೀಡಿದರು. ಜೂನ್‌ 7ರ ಬಕ್ರೀದ್ ಹಬ್ಬದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಮಂಗಳವಾರ...

ಬೀದರ್ | ಪೊಲೀಸ್ ಇಲಾಖೆಗೆ 7 ಹೊಸ ವಾಹನಗಳ ಹಸ್ತಾಂತರ

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...

ಬೀದರ್ | ಕಳ್ಳತನ ಪ್ರಕರಣ : ಖಾಸಗಿ ಶಾಲಾ ಶಿಕ್ಷಕ ಸೇರಿ ಐವರ ಬಂಧನ; ₹30.80 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಬೀದರ್ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿರುವ 8 ಕಳ್ಳತನ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಬೆಲೆ ಬಾಳುವ ಚಿನ್ನಾಭರಣ ಸ್ವತ್ತುಗಳನ್ನು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. 8...

ಬೀದರ್ | ಕಾನೂನು ಬಾಹಿರ ಚಟುವಟಿಕೆ : ಏಪ್ರಿಲ್ ತಿಂಗಳಲ್ಲಿ 184 ಪ್ರಕರಣ; ₹30.32 ಲಕ್ಷ ಮೌಲ್ಯದ ವಸ್ತು ಜಪ್ತಿ

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ, ನಕಲಿ ನೋಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್ ಪೊಲೀಸ್