ಬೀದರ್ ನಗರದ ನಯಾಕಮಾನ್ ಬಳಿ ಮೇ 4ರಂದು ಅಪಹರಣಕ್ಕೊಳಗಾದ ಒಂದೂವರೆ ವರ್ಷದ ಮಗುವನ್ನು ಬೀದರ್ ಪೊಲೀಸರು ಮೂರು ದಿನದಲ್ಲಿಯೇ ಪತ್ತೆ ಹಚ್ಚುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
ನಗರದ ಓಲ್ಡ್ ಸಿಟಿಯ ನಯಾಕಮಾನ್ ಬಳಿ...
ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.
ಭಾನುವಾರ ಪೊಲೀಸ್ ಹೆಡ್‌ಕ್ವಾರ್ಟರ್‌ನಲ್ಲಿ ಪೊಲೀಸ್ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ...
ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ...
ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು ಬಲವಂತವಾಗಿ ಹನುಮಾನ್ ದೇವಾಸ್ಥಾನಕ್ಕೆ ಕರೆದೊಯ್ದು, ಒತ್ತಾಯವಾಗಿ ʼಜೈ ಶ್ರೀರಾಮ್ʼ ಎಂದು ಹೇಳಿಸಿ, ಹಲ್ಲೆ ಮಾಡಿರುವ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಬೀದರ್ ಜಿಲ್ಲೆಯ ಹುಮನಾಬಾದ್ ಪೊಲೀಸ್...
ಕರ್ನಾಟಕ ಪೊಲೀಸ್ ಇಲಾಖೆಯ ನೇತ್ರತ್ವದಲ್ಲಿ ಬೀದರ್ ನಗರದ ನೆಹರು ಕ್ರಿಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪಂಜಿನ ಕವಾಯತು ಪ್ರದರ್ಶನ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು.
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ...