ಓದು, ಬೋಧನೆ ಮತ್ತು ಸಂಶೋಧನೆಯಲ್ಲಿ ನಿರಂತರತೆ ಇದ್ದರೆ ಯಶಸ್ವಿ ಶಿಕ್ಷಕನಾಗಲು ಸಾಧ್ಯ. ಪರಿಣಾಮಕಾರಿ ಶಿಕ್ಷಕನಾಗಲು ವೈಯಕ್ತಿಕ ಬದುಕಿಗಿರುವಷ್ಟೇ ಕಾಳಜಿ ವೃತ್ತಿ ಬದುಕಿಗಿದ್ದರೆ ಸಾಧ್ಯ ಎಂದು ಸಿಯುಕೆ ಪ್ರಾಧ್ಯಾಪಕ ಹಾಗೂ ಕರ್ನಾಟಕ ಪಠ್ಯಕ್ರಮ ರಚನಾ...
ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ದಲಿತೋದ್ದಾರ, ಅನಾಥ ಮಕ್ಕಳ ರಕ್ಷಕರಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಾಚಾರ್ಯ ನವೀಲಕುಮಾರ್ ಉತ್ಕಾರ್ ಹೇಳಿದರು.
ಔರಾದ ತಾಲೂಕಿನ ಸಂತಪುರ...
ರಾಜ್ಯಾದ್ಯಂತ ಸೆ.1ರಿಂದ ಅ.1ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದ್ದು, ಬೀದರ್ನಲ್ಲಿ ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರೂ ಆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ...
ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ಪತ್ರಕರ್ತರು ವಿಷಮ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ್ ಪಾಂಚಾಳ ಹೇಳಿದರು.
ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ...
ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.
ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ...