ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ಲಸ್ಟರ್ ರಚಿಸಿ ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜಶಾಸ್ತ್ರ ವಿಷಯದ ತಜ್ಞ ಬೋಧಕರಿಂದ ಪರೀಕ್ಷೆಗೆ ಸಿದ್ಧತೆ ನಡೆಸಲು 15 ದಿನದೊಳಗೆ ಪ್ರಸ್ತಾವನೆ ಕಳಿಸಬೇಕು ಜಿಲ್ಲಾ ಉಸ್ತುವಾರಿ ಸಚಿವ...
ಬೀದರ್ ಜಿಲ್ಲೆ ಸೇರಿ ಕರ್ನಾಟಕ ರಾಜ್ಯದಲ್ಲಿ ಎದುರಾಗಿರುವ ರಸಗೊಬ್ಬರ ಕೊರತೆಯನ್ನು ನಿವಾರಿಸುವಂತೆ ಕಾಂಗ್ರೆಸ್ ಸಂಸದರ ನಿಯೋಗ ಒತ್ತಾಯಿಸಿದೆ.
ನವದೆಹಲಿಯಲ್ಲಿ ಸಂಸದರಾದ ಸಾಗರ ಖಂಡ್ರೆ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಕುಮಾರ ನಾಯಕ ಮತ್ತು ಇ.ತುಕಾರಾಮ ಅವರನ್ನು ಒಳಗೊಂಡ...
ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ...
ಪತ್ರಕರ್ತರು ಒಂದೇ ಒಂದು ದಿನ ತಮ್ಮ ಬರಹ ನಿಲ್ಲಿಸಿದರೆ, ಮಾಧ್ಯಮಗಳು ಸ್ತಬ್ಧಗೊಳ್ಳುವವು. ಲೋಕದ ಚರಿತ್ರೆ , ಸಾಂಸ್ಕೃತಿಕ ದಾಖಲೆಯೇ ಸ್ಥಗಿತಗೊಳ್ಳುವ ಅಪಾಯ ಎದುರಾಗುತ್ತದೆ ಎಂದು ಉಪನ್ಯಾಸಕ ಡಾ.ಭೀಮಾಶಂಕರ ಬಿರಾದಾರಹೇಳಿದರು.
ಹುಲಸೂರು ತಾಲೂಕು ಕಾರ್ಯನಿರತ ಪತ್ರಕರ್ತರ...
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಅರಣ್ಯ, ಪರಿಸರ ಮತ್ತು...