ಬೀದರ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಮಕ್ಕಳಿಗೆ ಪ್ರೋತ್ಸಾಹ ಪುರಸ್ಕಾರ ಹಾಗೂ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಗುರುತಿಸಿ ಆಪತ್ ರಕ್ಷಕ ನಿಧಿಯಿಂದ ಸಹಾಯಧನ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ತೀವ್ರವಾಗಿ ಖಂಡಿಸಿದ್ದಾರೆ.
ʼರಾಜ್ಯ...
ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ನೂತನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.
ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ...
ಕಮಲನಗರ ತಾಲ್ಲೂಕಿನ ಖೇಡ ಗ್ರಾಮದಿಂದ ಹುಲಸೂರ(ಕೆ) ಗ್ರಾಮದ ರಸ್ತೆಯಲ್ಲಿ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ವಾಹನಗಳ ಸವಾರರು ಸಂಚಾರಕ್ಕೆ ಪ್ರಯಾಸ ಪಡುವಂತಾಗಿದೆ.
ಸಂಗಮ ಗ್ರಾಮದಿಂದ ಖೇಡ ಗ್ರಾಮದ ಮುಖಾಂತರ ಹುಲಸೂರ(ಕೆ), ಚಾಂಡೇಶ್ವರ, ಸೋನಾಳ,...
ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ...