ಬೀದರ್ | ಪೊಲೀಸ್ ಇಲಾಖೆಗೆ 7 ಹೊಸ ವಾಹನಗಳ ಹಸ್ತಾಂತರ

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...

ಬೀದರ್ | ಮಕ್ಕಳನ್ನು ಕೈ ಬೀಸಿ ಕರೆಯುವ ‘ಅರಿವು ಕೇಂದ್ರ’

ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ. ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ,...

ಬೀದರ್‌ | ಸಮಾಜ ವಿರೋಧಿ ಪ್ರಕರಣಗಳಲ್ಲಿ ಭಾಗಿ : 6 ತಿಂಗಳು ಗಡಿಪಾರು

ಸಮಾಜ ವಿರೋಧಿ ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಲ್ಲೂಕಿನ ಖಟಕಚಿಂಚೋಳಿ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಪರಮೇಶ್ವರ (ಪಮ್ಯಾ) ಬಿರಾದಾರ್‌ (30) ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈತನು ಸುಮಾರು 6 ವರ್ಷದಿಂದ...

ಬೀದರ್‌ | ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ : ಆಸ್ಪತ್ರೆ ಬಂದ್‌ ಮಾಡಿ ಪ್ರತಿಭಟನೆ

ಬಸವಕಲ್ಯಾಣ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ಡಾ.ಮಹಾದೇವಪ್ಪ ಅವರ ಮೇಲೆ ರೋಗಿಯೊಂದಿಗೆ ಬಂದಿದ್ದ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿದ ವೈದ್ಯರು, ಸಿಬ್ಬಂದಿ ಶನಿವಾರ ಕೆಲಕಾಲ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟಿಸಿದರು. ಆಸ್ಪತ್ರೆ...

ಬೀದರ್‌ | ಶಿಕ್ಷಕರಿಗೆ ಕಿರುಕುಳ ಆರೋಪ : ಬಿಇಒ ಟಿ.ಆರ್.ದೊಡ್ಡೆ ಅಮಾನತು

ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌.ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಶುಕ್ರವಾರ (ಮೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್