ಬೀದರ್ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿರುವ 8 ಕಳ್ಳತನ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಬೆಲೆ ಬಾಳುವ ಚಿನ್ನಾಭರಣ ಸ್ವತ್ತುಗಳನ್ನು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
8...
ಶುಶ್ರೂಷಕರ ವೈದ್ಯಕೀಯ ಸೇವೆ ಶ್ರೇಷ್ಠವಾದದ್ದು ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು.
ಬೀದರ್ ನಗರದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಹಾಗೂ ಬ್ರಿಮ್ಸ್ ಶುಶ್ರೂಷಾ ಕಾಲೇಜು ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ...
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಮಾಜ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕ ಅಶೋಕ ರೆಡ್ಡಿ ಹೇಳಿದರು.
ನಗರದ ಓಡವಾಡದಲ್ಲಿ ಸರ್ಕಾರಿ ಪ್ರಥಮ...
14ನೇ ಶತಮಾನದ ಶಿವಶರಣರಲ್ಲಿ ಪ್ರಜ್ವಲಿಸಿದ ಹೇಮರೆಡ್ಡಿ ಮಲ್ಲಮ್ಮ ದೈವಭಕ್ತಿ, ಕಾಯಕ ನಿಷ್ಠೆ, ದಾನ ಧರ್ಮದಿಂದ, ಆದರ್ಶ ಗೃಹಿಣಿಯಾಗುವ ಮೂಲಕ ಲೋಕ ಪ್ರಸಿದ್ಧಿ ಪಡೆದಿದ್ದರು. ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ...
2024-25ನೇ ಸಾಲಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ 4,321 ವಿದ್ಯಾರ್ಥಿಗಳು ಮಾತ್ರಭಾಷೆ ಕನ್ನಡದಲ್ಲೇ ಅನುತೀರ್ಣರಾಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎನ್ನಲಾಗುತ್ತಿತ್ತು. ಆದರೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿಯ ಒಂದಷ್ಟು ವಿದ್ಯಾರ್ಥಿಗಳಿಗೆ...