ಬೀದರ್ ಜಿಲ್ಲೆಯ ವಿವಿಧ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 444 ಪದವೀಧರ ಶಿಕ್ಷಕರಿಗೆ ನಾಲ್ಕು ತಿಂಗಳ ಹಿಂಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದಾಗಿ ಶಿಕ್ಷಕರು ತೊಂದರೆ ಅನುಭವಿಸುವಂತಾಗಿದ್ದು, ನಿತ್ಯ ಶಿಕ್ಷಣ ಇಲಾಖೆ ಕಚೇರಿಗೆ...
ಜೇಷ್ಠತೆ ಆಧಾರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯಶಿಕ್ಷಕ ಹುದ್ದೆಗೆ ಬಡ್ತಿ ನೀಡುವ ಆದೇಶ ಶೀಘ್ರ ಹೊರ ಬೀಳುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ...
ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತರು. ಮೃತರಿಗೆ...
ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ...