ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮುಡಬಿ ಠಾಣೆಯಲ್ಲಿ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಜ.1ರಂದು ನಾಲ್ವರು ಆರೋಪಿಗಳನ್ನು...
ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್ಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ.
'2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್ಗಳು...
ಸಂಕ್ರಾಂತಿಗೂ ಮುನ್ನ ಹಿಂಗಾರು ಹಂಗಾಮಿನ ಜೋಳ, ಕಡಲೆ ಸೇರಿದಂತೆ ಇತರ ಬೆಳೆಗಳು ಹಚ್ಚ ಹಸಿರಿನಿಂದ ಕಂಗೊಳಿಸುವ ಸಂದರ್ಭದಲ್ಲಿ ಬರುವ ಎಳ್ಳ ಅಮಾವಾಸ್ಯೆ ಹಬ್ಬವನ್ನು ಸೋಮವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಹಸಿರಿನಿಂದ ಕಂಗೊಳಿಸುವ ಬಿಳಿ ಜೋಳದ...
ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಇತರೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಮೃತ ಯುವ ಗುತ್ತಿಗೆದಾರ ಸಚಿನ್...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕಾಂಗ್ರೆಸ್ ಮುಖಂಡ ರಾಜು ಕಪನೂರ ಹಾಗೂ ಇತರೆ ಎಂಟು ಜನರಿಂದ ಜೀವ ಬೆದರಿಕೆ ಇರುವುದಾಗಿ ಡೆತ್ನೋಟ್ ಬರೆದು ಯುವ ಗುತ್ತಿಗೆದಾರ...