ಕಲಬುರಗಿ | ಅಪ್ರಾಪ್ತ ಬಾಲಕಿಯರೊಂದಿಗೆ ಅನುಚಿತ ವರ್ತನೆ: ಖಾಸಗಿ ಶಾಲಾ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ನಗರದ ಖಾಸಗಿ ಶಾಲೆಯೊಬ್ಬ ಸಿಬ್ಬಂದಿಯೊಬ್ಬನು ಐವರು ಅಪ್ರಾಪ್ತ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ...

ಬೀದರ್‌ | ಕುಡಿಯುವ ನೀರಿನ ಸಮಸ್ಯೆಯೇ? : ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಲು ಮನವಿ

ಈ ಬೇಸಿಗೆಯಲ್ಲಿ ಬೀದರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು...

ಬೀದರ್‌ | ಹೋಳಿ ಹಬ್ಬ : ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಹೋಳಿ ಹಬ್ಬದ ಅಂಗವಾಗಿ ಬೀದರ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ-21 ರಲ್ಲಿ...

ಬೀದರ್ | ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ದಾಳಿ : ಖಂಡನೆ

ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ದಾಳಿಯಿಂದಾಗಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಬೀದರ್ ನಗರದಲ್ಲಿ ಪ್ರತಿಭಟನೆ ನಡೆಯಿತು. ಬೀದರ್ ನಗರದ ಇರಾನಿ ಬಡಾವಣೆಯ ಶಿಯಾ ಮುಸ್ಲಿಂಮರು ಇರಾನ್‌ ಮೇಲೆ ಇಸ್ರೇಲ್–ಅಮೆರಿಕಾ ನಡೆಸಿದ...

ಬೀದರ್‌ | ಬಹುತ್ವ, ಸೌಹಾರ್ದತೆ ಭಾರತದ ನಾಡಿಮಿಡಿತ : ಭೀಮಾಶಂಕರ ಬಿರಾದರ್

ಬಹುತ್ವದ ಆಳವಾದ ಅಧ್ಯಯನದೊಂದಿಗೆ  ಭಾರತದ ಸೌಹಾರ್ದತೆ ಕಾಪಾಡಬೇಕಾಗಿದೆ. ಬಹುತ್ವ ಮತ್ತು ಸೌಹಾರ್ದತೆ ಭಾರತದ ನಾಡಿಮಿಡಿತಗಳಾಗಿವೆ ಎಂದು ಬಸವಕಲ್ಯಾಣ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು. ಬೀದರ್ ನಗರದ ಸರ್ಕಾರಿ ಪ್ರಥಮ ದರ್ಜೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬೀದರ್‌