ಜೂನ್ 4 ರಂದು ನಡೆಯಲಿರುವ ಬೀದರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಿಗೆ 10 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ...
ಬೀದರ್ ನಗರದ ಗುರುನಾನಕ ದೇವ ಕಾಲೇಜಿನಲ್ಲಿ ಯುವಕರು ಜೈಶ್ರೀರಾಮ ಹಾಡು ಹಾಕಿದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ವಿರೋಧಿಸಿ, ಹಿಂದು ಯುವಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ, ಕೂಡಲೇ ಹಲ್ಲೆ ಮಾಡಿರುವ ಎಲ್ಲರನ್ನೂ ಬಂಧಿಸಬೇಕು....
ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ ರೌಡಿಶೀಟರ್ ರುಸೂಲ್ ಎಂಬಾತ ಸಿಪಿಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೀದರ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ನಗರದ ಸಾಯಿ ಸ್ಕೂಲ್...
ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್ ನಗರದ ಮೈಲೂರ ಮಾರ್ಗದಲ್ಲಿರುವ ಗುರುನಾನಕ ದೇವ ಇಂಜಿಯರಿಂಗ್ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಕಾಲೇಜಿನಲ್ಲಿ ಮೇ 30,31...
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಫಿರೋಜುದ್ದಿನ್ ಖಮ್ರೋದ್ದಿನ್ ಖಾನ್ ಅವರಿಗೆ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಧೀಶರ...